ಸಮಗ್ರ ಸುದ್ದಿ

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಬೆಂಗಳೂರು ನ.22:ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ […]

ಸಮಗ್ರ ಸುದ್ದಿ

ಇಂದು ವಿಶ್ವ ಟೆಲಿವಿಷನ್ ದಿನಾಚರಣೆ |ಮಾಧ್ಯಮ ದೇಶದ ಆರ್ಥಿಕತೆಗೆ ಮಹತ್ವದ ಕೊಡುಗೆ

ವಿಶ್ವ ಟೆಲಿವಿಷನ್ ದಿನವನ್ನು ಇಂದು ಆಚರಿಸಲಾಗುತ್ತಿದೆ. ಮಾಹಿತಿ, ಶಿಕ್ಷಣ ಒದಗಿಸುವ ಮತ್ತು ಸಾರ್ವಜನಿಕ ಅಭಿಪ್ರಾಯಗಳನ್ನು ರೂಪಿಸುವ ಪ್ರಮುಖ ಮಾಧ್ಯಮವನ್ನಾಗಿ ಗುರುತಿಸುವುದು ಈ ದಿನದ ಆಶಯ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ […]

ಸಮಗ್ರ ಸುದ್ದಿ

ಕಲಿತ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು: ಸಿಎಂ ಸಿದ್ದರಾಮಯ್ಯ

ಮೈಸೂರು, ನ.11: ನಾವು ಕಲಿಯುವ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು. ಇಲ್ಲದಿದ್ದರೆ ಸಾಕ್ಷರರಾಗಿ ಪ್ರಯೋಜನವಿಲ್ಲ. ಶಿಕ್ಷಣ ವೈಚಾರಿಕತೆ ಹಾಗೂ ವೈಜ್ಞಾನಿಕತೆಯಿಂದ ಕೂಡಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರು ಜಿಲ್ಲಾ ಬಿಸಿಎಂ […]

ಸಮಗ್ರ ಸುದ್ದಿ

ಸುವರ್ಣ ಮಹೋತ್ಸವ ಮುಂದಿನ 50 ವರ್ಷಕ್ಕೆ ಪೀಠಿಕೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ನವೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಮುಂದಿನ 50 ವರ್ಷಕ್ಕೆ ಪೀಠಿಕೆ ಹಾಕಿದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ […]

ಸಮಗ್ರ ಸುದ್ದಿ

ನವೆಂಬರ್‌ 25 ರಂದು ವಿದ್ಯಾರ್ಥಿಗಳೊಂದಿಗೆ ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ಸಂವಾದ : ಎನ್‌ ಎಸ್‌ ಭೋಸರಾಜು

ಬೆಂಗಳೂರು ನ.21: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ನವೆಂಬರ್‌ 25 ರಂದು ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅಗತ್ಯ ಸಿದ್ದತೆಗಳನ್ನು ನಡೆಸುವಂತೆ ಸಣ್ಣ […]

ಸಮಗ್ರ ಸುದ್ದಿ

ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ

ಬೆಂಗಳೂರು, ನ.21: ವಾರಾಂತ್ಯಗಳಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ನೈಋತ್ಯ ರೈಲ್ವೆಯು ಬೆಂಗಳೂರು ಕಂಟೋನ್ಮೆಂಟ್ ಮತ್ತು ಕಲಬುರಗಿ ನಡುವೆ ಆರು ಟ್ರಿಪ್‌ಗಳ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ನಿರ್ವಹಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 06207 […]

ರಾಜಕೀಯ ಸಮಗ್ರ ಸುದ್ದಿ

ಬಣ, ಗುಂಪುಗಾರಿಕೆ ರಾಜಕೀಯ ನನ್ನ ರಕ್ತದಲ್ಲೇ ಇಲ್ಲ- ಡಿ.ಕೆ.ಶಿವಕುಮಾರ್

ಬೆಂಗಳೂರು, ನ. 21: ನನ್ನ ಬಳಿ ಯಾವ ಬಣವೂ ಇಲ್ಲ. ನಾನು ಯಾವುದೇ ಬಣದ ನಾಯಕನಲ್ಲ. ನಾನು 140 ಶಾಸಕರ ಅಧ್ಯಕ್ಷ. 140 ಶಾಸಕರೂ ನನಗೆ ಮುಖ್ಯ. ಗುಂಪುಗಾರಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು […]

ಸಮಗ್ರ ಸುದ್ದಿ

10ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಸರ್ಕಾರ ತೀರ್ಮಾನ :ಸಿಎಂ ಸಿದ್ದರಾಮಯ್ಯ

ಮೈಸೂರು, ನ. 21: ಮೆಕ್ಕೆ ಜೋಳದ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಎಲ್ಲ ರೀತಿಯ ಸಹಾಯವನ್ನು ಸರ್ಕಾರ ಮಾಡಲಿದೆ. ರಾಜ್ಯ ಸರ್ಕಾರ, ರೈತರಿಂದ ಸುಮಾರು 10 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಖರೀದಿ ಕೇಂದ್ರ […]

ಸಮಗ್ರ ಸುದ್ದಿ

ಮೆಕ್ಕೆಜೋಳ ರೈತರಿಗೆ ಸರ್ಕಾರ ಅಗತ್ಯ ನೆರವು – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ನ.21: ಬೆಲೆ ಕುಸಿತದಿಂದ ಸಂಕಷ್ಜ ಎದುರಿಸುತ್ತಿರುವ ರಾಜ್ಯದ ಮೆಕ್ಕೆ ಜೋಳ ರೈತರ ನೆರವಿಗೆ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು. ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು ನಡೆಸುತ್ತಿರುವ […]

ಸಮಗ್ರ ಸುದ್ದಿ

ಇಂದು ವಿಶ್ವ ಮೀನುಗಾರಿಕೆ ದಿನ | ಭಾರತ ಎರಡನೇ ಮೀನು ಉತ್ಪಾದಕ ರಾಷ್ಟ್ರ

ವಿಶ್ವ ಮೀನುಗಾರಿಕೆ ದಿನವನ್ನು ಇಂದು ಜಾಗತಿಕವಾಗಿ ಆಚರಣೆ ಮಾಡಲಾಗುತ್ತಿದೆ. 1997 ರಲ್ಲಿ ದೆಹಲಿಯಲ್ಲಿ ನಡೆದ ವಿಶ್ವ ಮೀನುಗಾರರ ವೇದಿಕೆಯ ಸಭೆಯಲ್ಲಿ ಈ ದಿನವನ್ನು ಸ್ಥಾಪಿಸಲಾಯಿತು. ‘ಸಮುದ್ರಾಹಾರ ರಫ್ತಿನಲ್ಲಿ ಮೌಲ್ಯ ಬಲವರ್ಧನೆ’ ಎಂಬ ಘೋಷವಾಕ್ಯದೊಂದಿಗೆ ಈ […]

You cannot copy content of this page