ಸಮಗ್ರ ಸುದ್ದಿ

ಸಾಲುಮರದ ತಿಮ್ಮಕ್ಕ ಗೌರವಾರ್ಥ 114 ಸ್ಥಳದಲ್ಲಿ ತಲಾ 114 ವೃಕ್ಷ: ಈಶ್ವರ ಖಂಡ್ರೆ

ಬೆಂಗಳೂರು, ನ.15:114ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ ತಲಾ 114 ಸಸಿ ನೆಟ್ಟು ಪೋಷಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ […]

ಸಮಗ್ರ ಸುದ್ದಿ

ರವೀಂದ್ರ ಕಲಾಕ್ಷೇತ್ರದಲ್ಲಿ ನಾಳೆ ಬೆಳಗ್ಗೆ 7.30ರಿಂದ 10.30 ಸಾರ್ವಜನಿಕ ದರ್ಶನ| ಕಲಾಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ: ಈಶ್ವರ ಖಂಡ್ರೆ

ಬೆಂಗಳೂರು, ನ.14: ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತರಾದ ನಾಡೋಜ ಸಾಲುಮರದ ತಿಮ್ಮಕ್ಕ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ನ.15ರ ಶನಿವಾರ ಬೆಳಗ್ಗೆ 12 ಗಂಟೆಗೆ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ […]

ಶಿಕ್ಷಣ / ಉದ್ಯೋಗ ಸಮಗ್ರ ಸುದ್ದಿ

ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ನ14:ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ‌ ಶಿಕ್ಷಣದಿಂದಲೇ ಮೌಡ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಶಾಲಾ ಶಿಕ್ಷಣ ಮತ್ತು […]

ಸಮಗ್ರ ಸುದ್ದಿ

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕನವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ| ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು, ನ.14:ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿ, ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ತಿಳಿಸಿದರು. ಅವರು ಇಂದು ವೃಕ್ಷಮಾತೆ […]

ಸಮಗ್ರ ಸುದ್ದಿ

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ವಿಧಿವಶ

ಬೆಂಗಳೂರು, ನ.14: ಪ್ರಕೃತಿಯ ಮಾತೃಸ್ವರೂಪಿಯಾಗಿ ದೇಶಾದ್ಯಂತ ಹೆಸರುವಾಸಿಯಾಗಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (114 ವರ್ಷ) ಎಂದು ಖ್ಯಾತಿಯಾದ ಶತಾಯುಷಿ ಇಂದು  ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಉಸಿರಾಟ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ತಿಮ್ಮಕ್ಕ […]

ಸಮಗ್ರ ಸುದ್ದಿ

ವಿಶೇಷ ರೈಲುಗಳಿಂದ ನೈಋತ್ಯ ರೈಲ್ವೆಗೆ ಶೇ. 23ರಷ್ಟು ಆದಾಯ ವೃದ್ಧಿ

ಬೆಂಗಳೂರು, ನ.13:ನೈಋತ್ಯ ರೈಲ್ವೆಯು ಪ್ರಸಕ್ತ ಹಣಕಾಸು ವರ್ಷದಲ್ಲಿ (2025–26) ವಿಶೇಷ ರೈಲುಗಳ ಕಾರ್ಯಾಚರಣೆಯಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದೆ. ಕಳೆದ ವರ್ಷದ (2024–25) ಇದೇ ಅವಧಿಗೆ ಹೋಲಿಸಿದರೆ ಈ ಬಾರಿಯ ಆದಾಯದಲ್ಲಿ ಶೇ.23ರಷ್ಟು ಹೆಚ್ಚಳ ಹೆಚ್ಚಳವಾಗಿದೆ. […]

ಸಮಗ್ರ ಸುದ್ದಿ

ನೈರುತ್ಯ ರೈಲ್ವೆಯಿಂದ ಪಿಂಚಣಿದಾರರಿಗೆ ‘ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅಭಿಯಾನ 4.0 ಬಿಡುಗಡೆ

ಬೆಂಗಳೂರು, ನ.13. ಪಿಂಚಣಿದಾರರಿಗೆ ಅನುಕೂಲ ಕಲ್ಪಿಸುವ ಮತ್ತು ಜೀವಿತ ಪ್ರಮಾಣ ಪತ್ರ (Life Certificate) ಸಲ್ಲಿಸುವ ಪ್ರಕ್ರಿಯೆಯನ್ನು ಸರಳೀಕರಿಸುವ ನಿಟ್ಟಿನಲ್ಲಿ ನೈರುತ್ಯ ರೈಲ್ವೆಯು ಮಹತ್ವದ ಕ್ರಮ ಕೈಗೊಂಡಿದೆ.  ‘ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅಭಿಯಾನ 4.0’ […]

ಸಮಗ್ರ ಸುದ್ದಿ

ರಾಜಕೀಯ ಹೊರತಾಗಿ ಇತರೇ ಕ್ಷೇತ್ರಗಳಲ್ಲೂ ಮಹಿಳಾ ನಾಯಕತ್ವ ಬಲಗೊಳ್ಳಬೇಕು: ಡಿಸಿಎಂ ಡಿ.ಕೆ‌.ಶಿವಕುಮಾರ್

ಬೆಂಗಳೂರು, ನ.12: ಯಶಸ್ವಿ ಪುರುಷನ ಹಿಂದೆ ಮಹಿಳೆಯ ಪಾತ್ರ ಇದ್ದೇ ಇರುತ್ತದೆ ಎನ್ನುವುದು ನನ್ನ ನಂಬಿಕೆ. ಹೆಣ್ಣು ಕುಟುಂಬದ ಕಣ್ಣು. ಮಹಿಳೆಯರು ರಾಜಕೀಯ ನಾಯಕತ್ವದ ಜೊತೆಯಲ್ಲಿ ಉದ್ದಿಮೆ ಹಾಗೂ ಇತರೇ ಕ್ಷೇತ್ರಗಳಲ್ಲೂ ನಾಯಕತ್ವ ಬೆಳೆಸಿಕೊಳ್ಳಬೇಕು […]

ಸಮಗ್ರ ಸುದ್ದಿ

ಕರ್ನಾಟಕದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ನ.12: ಬೆಂಗಳೂರಿನಲ್ಲಿ ಸಿಂಗಾಪುರ ದೇಶವು ವ್ಯಾಪಾರ ವಹಿವಾಟು ನಡೆಸಲು ಹೆಚ್ಚು ಉತ್ಸುಕವಾಗಿದೆ. ತಂತ್ರಜ್ಞಾನ ಹಂಚಿಕೊಳ್ಳುವಿಕೆ ಸೇರಿದಂತೆ ಕೈಗಾರಿಕಾ ಪಾರ್ಕ್ ಆರಂಭಿಸುವ ಬಗ್ಗೆ ಸಿಂಗಾಪುರ ವಿದೇಶಾಂಗ ಸಚಿವರು ಚರ್ಚಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ […]

ಸಮಗ್ರ ಸುದ್ದಿ

*ಸರ್ವ ಜನಾಂಗದ ಶಾಂತಿಯ ತೋಟ ಎನ್ನುವುದೇ ಕನ್ನಡ ಮಣ್ಣಿನ ಮೌಲ್ಯ: ಕೆ.ವಿ.ಪ್ರಭಾಕರ್

ಬೆಂಗಳೂರು ನ.12:ಸರ್ವ ಜನಾಂಗದ ಶಾಂತಿಯ ತೋಟ ಎನ್ನುವುದೇ ಕನ್ನಡ ಮಣ್ಣಿನ ಮೌಲ್ಯ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಕೆ.ಎಂ.ಎಫ್ ಕಲಾವೇದಿಕೆ ಆಯೋಜಿಸಿದ್ದ […]

You cannot copy content of this page