ಸರ್ಕಾರದ ವತಿಯಿಂದಲೇ ಆಂಬ್ಯುಲೆನ್ಸ್ ಸೇವೆ ನೀಡಲು ಸಿದ್ಧತೆ: ದಿನೇಶ್ ಗುಂಡೂರಾವ್
ಬೆಂಗಳೂರು : ಪ್ರಸ್ತುತ 108 – ಆರೋಗ್ಯ ಕವಚ ಆಂಬುಲೆನ್ಸ್ ಸೇವೆಯನ್ನು ಒಡಂಬಡಿಕೆ ಮಾದರಿಯಲ್ಲಿ ನಿರ್ವಹಣೆ ಮಾಡುತ್ತಿದ್ದು, ಸೇವೆಯ ಕುರಿತು ಸಾರ್ವಜನಿಕರಿಂದ ಹಲವಾರು ಆಕ್ಷೇಪಣೆಗಳು, ಸಮಸ್ಯೆಗಳು ದಾಖಲಾಗಿದ್ದರಿಂದ, ಮುಖ್ಯಮಂತ್ರಿಗಳು 2025-26 ನೇ ಸಾಲಿನ ಆಯವ್ಯಯದಲ್ಲಿ […]
