ಕೇಂದ್ರ ಸರ್ಕಾರದ ಸಹಕಾರ ಕೋರಿ 7 ನಿರ್ಣಯಗಳಿಗೆ ವಿಧಾನಸಭೆಯಲ್ಲಿ ಅಂಗೀಕಾರ
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿಂದು ವಿಧಾನಸಭೆ ಕಲಾಪದಲ್ಲಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಸಹಕಾರ ಕೋರಿದ 7 ನಿರ್ಣಯಗಳಿಗೆ ಸರ್ವಾನುಮತದ […]
