ಪೊಲೀಸ್ ಇಲಾಖೆಯಲ್ಲಿ 3600 ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರ ಅಧಿಸೂಚನೆ: ಸಚಿವ ಡಾ.ಜಿ.ಪರಮೇಶ್ವರ್
ಬೆಳಗಾವಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3600 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ರಾಜ್ಯ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಹೇಳಿದರು. ವಿಧಾನ […]
