ಸೆಲ್ಫ್ ಎಕ್ಸಿಕ್ಯೂಷನ್ ಯೋಜನೆಗಳಲ್ಲಿ ನಿಯಮ ಉಲ್ಲಂಘನೆಗೆ ಕಠಿಣ ಕ್ರಮ: ಸಚಿವ ಕೆ.ಜೆ. ಜಾರ್ಜ್
ಬೆಂಗಳೂರು: ಸೆಲ್ಫ್ ಎಕ್ಸಿಕ್ಯೂಷನ್ (Self Execution) ಯೋಜನೆಗಳಡಿ ಕಡ್ಡಾಯವಾಗಿ ನಿರ್ಮಿಸಬೇಕಾದ ವಿದ್ಯುತ್ ಮೂಲಸೌಕರ್ಯವನ್ನು ಸಕಾಲದಲ್ಲಿ ಪೂರ್ಣಗೊಳಿಸದ ಹಾಗೂ ಕೆಇಆರ್ಸಿ (KERC) ನಿಯಮಗಳನ್ನು ಉಲ್ಲಂಘಿಸಿರುವ ಯೋಜನೆಗಳ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ […]
