ಪೋಲ್ ವಾಲ್ಟ್ ಕ್ರೀಡಾಪಟು ಸಿಂಧುಶ್ರೀ ಗಣೇಶ್ ಏಷ್ಯನ್ ಗೇಮ್ಸ್‌ಗೆ ಆಯ್ಕೆ|ಅಂತಾರಾಷ್ಟ್ರೀಯ ಗುಣಮಟ್ಟದ 3 ಹೊಸ ಪೋಲ್‌ಗಳ ವಿತರಿಸಿ ಶುಭಹಾರೈಸಿದ ಡಿಸಿಎಂ ಡಾ.ಜಿ.ಪರಮೇಶ್ವರ
ಬೆಂಗಳೂರು :ಪೋಲ್ ವಾಲ್ಟ್ ಕ್ರೀಡೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಅಮೋಘ ಸಾಧನೆ ಮಾಡುವ ಮೂಲಕ ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ಗೆ ಆಯ್ಕೆಯಾಗಿರುವ ಸಿಂಧುಶ್ರೀ ಗಣೇಶ್ ಅವರಿಗೆ ಉಪ ಮುಖ್ಯಮಂತ್ರಿಗಳು, ಕಂದಾಯ ಮತ್ತು ಕ್ರೀಡಾ ಸಚಿವರಾದ ಡಾ.ಜಿ.ಪರಮೇಶ್ವರ […]
