ಸಮಗ್ರ ಸುದ್ದಿ

ತೋಟಗಾರಿಕೆ ಬೆಳೆಗಳನ್ನು ಪುನಶ್ಚೇತನಗೊಳಿಸಲು ಸಾವಯವ ಕೃಷಿಯನ್ನು ಪ್ರೋತ್ಸಾಹಿಸಲಾಗುತ್ತಿದೆ : ಎಸ್.ಎಸ್.ಮಲ್ಲಿಕಾರ್ಜುನ್

ಬೆಂಗಳೂರು:ತೆಂಗಿನ ತೋಟಗಳು ಸೇರಿದಂತೆ ತೋಟಗಾರಿಕೆ ಬೆಳೆಗಳನ್ನು ಪುನಶ್ಚೇತನಗೊಳಿಸಲು ವೈಜ್ಞಾನಿಕವಾಗಿ ಸಾವಯವ ಕೃಷಿಯನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು. ವಿಧಾನಪರಿಷತ್ತಿನ ಕಲಾಪದ ವೇಳೆಯಲ್ಲಿ ಸದಸ್ಯರಾದ […]

ಸಮಗ್ರ ಸುದ್ದಿ

ಕೈಗಾರಿಕಾ ಬೆಳವಣಿಗೆಗೆ ಒತ್ತು ನೀಡಲು ಜಂಟಿ ಸಮಾಲೋಚನಾ ಸಮಿತಿ ರಚನೆ: ಎಂ.ಬಿ. ಪಾಟೀಲ

ಬೆಂಗಳೂರು: ಸುಲಲಿತ ಕೈಗಾರಿಕಾ ಸಂಸ್ಕೃತಿಗೆ ಮತ್ತಷ್ಟು ಬಲ ತುಂಬುವ ಉದ್ದೇಶದಿಂದ ಸರಕಾರದ ಉನ್ನತ ಅಧಿಕಾರಿ ಮತ್ತು ಖಾಸಗಿ ಉದ್ಯಮಿಗಳನ್ನು ಒಳಗೊಂಡ ಜಂಟಿ ಸಮಾಲೋಚನಾ ಸಮಿತಿಯನ್ನು ರಚಿಸಲಾಗುವುದು. ಇದರಿಂದ ಕೈಗಾರಿಕಾ ರಂಗಕ್ಕೆ ಸಂಬಂಧಿಸಿದ ಅಗತ್ಯ ಪ್ರಕ್ರಿಯೆ […]

ಸಮಗ್ರ ಸುದ್ದಿ

ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕೆ ರಿಯಾಯಿತಿ ದರದಲ್ಲಿ ಜಮೀನು ಮಂಜೂರಾತಿ – ಸಚಿವ ಬಿ.ಎಸ್ ಸುರೇಶ್ ಸ್ಪಷ್ಟನೆ

ಬೆಂಗಳೂರು:ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕಾಗಿ ಸರ್ಕಾರಿ ಜಮೀನನ್ನು ರಿಯಾಯಿತಿ ದರದಲ್ಲಿ ಮಂಜೂರು ಮಾಡಿರುವ ಕುರಿತು ಎದ್ದಿರುವ ಪ್ರಶ್ನೆಗಳಿಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ಅವರು ಇಂದು ವಿಧಾನ ಪರಿಷತ್ತಿನಲ್ಲಿ […]

ಸಮಗ್ರ ಸುದ್ದಿ

183 ಗ್ರಾಮಗಳಲ್ಲಿ ನೀರಿನ ಸಮಸ್ಯೆ, 31 ಗ್ರಾಮಗಳಿಗೆ ಟ್ಯಾಂಕರ್‌ ನೀರು | ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಕ್ರಮ- ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಮುಖಾಂತರ ಪಡೆಯಲಾಗುವುದಲ್ಲದೆ, ಅಗತ್ಯವಿರುವ ಸ್ಥಳದಲ್ಲಿ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲು ರಾಜ್ಯದ […]

ಸಮಗ್ರ ಸುದ್ದಿ

ನರ್ಸ್‌ಗಳ ನವೀಕರಣಕ್ಕೆ ಡಿಜಿಟಲ್‌ ಸೇವಾ ಸೌಲಭ್ಯ| ವೃತ್ತಿ ಅರ್ಹತೆ ಬಗ್ಗೆ ನೋಂದಣಿ ಅಥವಾ ನವೀಕರಣ ಮಾಡಲು ಆನ್‌ಲೈನ್‌ ವ್ಯವಸ್ಥೆ

ಬೆಂಗಳೂರು: ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೋಂದಾಯಿಸಲಾದ ಲಕ್ಷಾಂತರ ಶುಶ್ರೂಷಕರು ತಮ್ಮ ವೃತ್ತಿಪರ ಅರ್ಹತೆಗಳನ್ನು ನವೀಕರಿಸಲು ಈಗ ಸುಲಲಿತ, ಸುಲಭ ವ್ಯವಸ್ಥೆ ಮಾಡಲಾಗಿದೆ. ಎಲ್ಲೇ ಇದ್ದರೂ ನರ್ಸ್‌ಗಳು ಈಗ ತಮ್ಮ ವೃತ್ತಿ ಅರ್ಹತೆ ನೋಂದಣಿ […]

ಸಮಗ್ರ ಸುದ್ದಿ

ಎಪಿಎಂಸಿಗಳಲ್ಲಿ ರೂ. 70 ಸಾವಿರ ಕೋಟಿ ವಹಿವಾಟು: ಸಚಿವ ಶಿವಾನಂದ ಪಾಟೀಲ

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ ಒಟ್ಟು ರೂ. 70 ಸಾವಿರ ಕೋಟಿ ವಹಿವಾಟು ನಡೆದಿದ್ದು, ರೂ 476.65 ಕೋಟಿ ಮಾರುಕಟ್ಟೆ ಶುಲ್ಕ ಸಂಗ್ರಹವಾಗಿದೆ ಎಂದು ಸಕ್ಕರೆ, ಕಬ್ಬು ಅಭಿವೃದ್ಧಿ, […]

ಸಮಗ್ರ ಸುದ್ದಿ

ಮೈಸೂರು ಸೀರೆಗಳ ಖರೀದಿಗೆ ಆನ್ ಲೈನ್ ವ್ಯವಸ್ಥೆ- ಸಚಿವ ಕೆ. ವೆಂಕಟೇಶ್

ಬೆಂಗಳೂರು :ಮೈಸೂರು ಸಿಲ್ಕ್ ಸೀರೆಗಳನ್ನು ಖರೀದಿಸಲು ಆನ್ ಲೈನ್ ವ್ಯವಸ್ಥೆ ಮಾಡಲಾಗಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ. ವೆಂಕಟೇಶ್ ಅವರು ತಿಳಿಸಿದರು. ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನಸಭೆ ಶಾಸಕರಾದ […]

ಸಮಗ್ರ ಸುದ್ದಿ

ರಾಜ್ಯದ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸರ್ಕಾರ ಬದ್ಧ – ಸಚಿವ ಎಸ್ ಮಧು ಬಂಗಾರಪ್ಪ | 15,000 ಖಾಲಿ ಹುದ್ದೆಗಳ ಭರ್ತಿಗೆ ಕ್ರಮ

ಬೆಂಗಳೂರು:ರಾಜ್ಯದ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ, ಶಿಕ್ಷಕರ ಕೊರತೆ ನೀಗಿಸುವಿಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಸರ್ಕಾರವು ನಿರಂತರ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಎಸ್ ಮಧು […]

ಸಮಗ್ರ ಸುದ್ದಿ

ಕಂದಾಯ ಗ್ರಾಮಗಳ ಪ್ರಸ್ತಾವನೆಗೆ ಅಧಿಕಾರಿಗಳಿಗೆ ಮಾರ್ಚ್ 16ರ ಗಡುವು: ಸಚಿವ ಕೃಷ್ಣ ಬೈರೇಗೌಡ | ಜನಗಣತಿ ನಂತರ ಅರ್ಹರಿಗೆ ದಾಖಲೆ

ಬೆಂಗಳೂರು: ನೂತನ ಕಂದಾಯ ಗ್ರಾಮ-ಉಪಗ್ರಾಮ ರಚನೆಗೆ ಪ್ರಸ್ತಾವನೆ ನೀಡಲು ಅಧಿಕಾರಿಗಳಿಗೆ ಮಾರ್ಚ್ 16ರ ವರೆಗೆ ಗಡುವು ನಿಗದಿಪಡಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಇಂದು ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ಕೃಷ್ಣರಾಜಪೇಟೆ […]

ಸಮಗ್ರ ಸುದ್ದಿ

ಅಗಲಿದ ಗಣ್ಯರಿಗೆ ವಿಧಾನಪರಿಷತ್‍ನಲ್ಲಿಂದು ಸಂತಾಪ ಸೂಚನೆ

ಬೆಂಗಳೂರು:ವಿಧಾನ ಪರಿಷತ್ತಿನ ಮಾಜಿ ಶಾಸಕರಾಗಿದ್ದ ಬಸ್ರೂರು ಅಪ್ಪಣ್ಣ ಹೆಗ್ಡೆ ಹಾಗೂ ಹಿರಿಯ ಪತ್ರಕರ್ತರು ಹಾಗೂ ವಿಧಾನ ಪರಿಷತ್ತಿನ ಮಾಜಿ ಶಾಸಕರಾಗಿದ್ದ ಪಿ.ರಾಮಯ್ಯ ಅವರು ಇತ್ತೀಚೆಗೆ ನಿಧನರಾಗಿದ್ದು ಅವರುಗಳಿಗೆ ವಿಧಾನಪರಿಷತ್ತಿನ ಸಭಾಪತಿಗಳಾದ ಬಸವರಾಜ ಎಸ್ ಹೊರಟ್ಟಿ […]

You cannot copy content of this page