ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ತಡೆಗಟ್ಟಲು ಸರ್ಕಾರ ಕ್ರಮ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು:ರಾಜ್ಯದಲ್ಲಿ 13 ಭೂಣ ಹತ್ಯೆ ಪ್ರಕರಣಗಳು ದಾಖಲಾಗಿದ್ದು, ಪ್ರಕರಣಗಳನ್ನು ತಡೆಗಟ್ಟಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಅಧಿವೇಶನದ […]
