ಸಾಲದ ಪ್ರಮಾಣ ಹೆಚ್ಚಳವೆಂಬುದು ಸತ್ಯಕ್ಕೆ ದೂರವಾದ ಮಾತು| ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶ- ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು […]
