ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿ ಐತಿಹಾಸಿಕ ಸಮಾವೇಶ ಕೇಂದ್ರ| ಸಮಗ್ರ ಗಮ್ಯಸ್ಥಾನ ನಿರ್ಮಾಣಕ್ಕೆ ಪ್ರೆಸ್ಟೀಜ್ ಗ್ರೂಪ್ ಮತ್ತು ಬಿಎಸಿಎಲ್ ಕೈಜೋಡಣೆ
ಬೆಂಗಳೂರು: ಪ್ರೆಸ್ಟೀಜ್ ಗ್ರೂಪ್ ಹಾಗೂ ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (ಬಿಎಸಿಎಲ್) ಸಹಭಾಗಿತ್ವದಲ್ಲಿ ಬೆಂಗಳೂರು ಏರ್‌ಪೋರ್ಟ್ ಸಿಟಿಯ ಆವರಣದಲ್ಲಿ ಅತ್ಯಾಧುನಿಕ ಸಮಗ್ರ ತಾಣವನ್ನು ನಿರ್ಮಿಸುವುದಾಗಿ ಇಂದು ಘೋಷಿಸಿವೆ. ವ್ಯವಹಾರ, ಆತಿಥ್ಯ, ಸಂಸ್ಕೃತಿ ಹಾಗೂ ಜೀವನಶೈಲಿ […]
