ಇಂದು ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ, ವರನಟ ಡಾ.ರಾಜ್ ಕುಮಾರ್ ಜನ್ಮದಿನ
ಬೆಂಗಳೂರು: ಇಂದು ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ, ವರನಟ ಸರಸ್ವತಿ ಪುತ್ರ ಡಾ. ರಾಜ್ಕುಮಾರ್ ಅವರ 97ನೇ ಜನ್ಮದಿನ. ಐದು ದಶಕಗಳ ಕಾಲ ಬೆಳ್ಳಿತೆರೆಯನ್ನು ಆಳಿದ ಆ ಮಹಾನ್ ಚೇತನ ಇಂದು ನಮ್ಮೊಂದಿಗಿಲ್ಲದಿದ್ದರೂ, ಪ್ರತಿಯೊಬ್ಬ […]
