ಸಮಗ್ರ ಸುದ್ದಿ

116 ಕಿ.ಮೀ. ರೈಲುಹಳಿ ತಡೆಗೋಡೆ ನಿರ್ಮಾಣ: ಸಚಿವ ಈಶ್ವರ ಖಂಡ್ರೆ | ಮಾನವ-ವನ್ಯಜೀವಿ ನಿಯಂತ್ರಣಕ್ಕೆ ಪ್ರಥಮ ಆದ್ಯತೆ

ಬೆಂಗಳೂರು: ಆನೆಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದರ ಜೊತೆಗೆ ಎಕ್ಸ್ ಪ್ರೆಸ್ ಹೆದ್ದಾರಿ ಮೊದಲಾದ ಮೂಲಭೂತ ಕಾಮಗಾರಿಗೆ ಗಜಪಥ ಛಿದ್ರವಾಗಿ ಆನೆ ಹಾವಳಿಯೂ ಹೆಚ್ಚಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ […]

ಸಮಗ್ರ ಸುದ್ದಿ

ಸಫಾರಿ ಸ್ಥಗಿತ, ಪುನಾರಂಭ ಸಮರ್ಥಿಸಿಕೊಂಡ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ನವೆಂಬರ್ ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತು ಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ. […]

ಸಮಗ್ರ ಸುದ್ದಿ

ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಪ್ರಸ್ತಾವನೆ ಸ್ವೀಕೃತವಾಗಿದ್ದು, ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ: ಸಚಿವ ಎನ್.ಎಸ್. ಭೋಸರಾಜು

ಬೆಂಗಳೂರು:ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ ಜಾತಿಗಳನ್ನು ಈಗಾಗಲೇ ಕರ್ನಾಟಕದ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿರುವ ಜಾತಿಗಳಾದ ಟೋಕರೆ ಕೋಲಿ, ಕೋಯಾ ಕೋಲಿಡೋರ, ಕೋಲ್ಲಾ, ಜಾತಿಗಳ ಪರ್ಯಾಯ ಪದಗಳೆಂದು ಪರಿಗಣಿಸಲು ಹೊಸದಾಗಿ ಕುಲಶಾಸ್ತ್ರೀಯ ಅಧ್ಯಯನವನ್ನು ಕೈಗೊಳ್ಳಲು ಕರ್ನಾಟಕ […]

ಸಮಗ್ರ ಸುದ್ದಿ

ಕೆಸಿ ವ್ಯಾಲಿ ಯೋಜನೆಯಡಿಯಲ್ಲಿ ಮತ್ತಷ್ಟು ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕುರಿತು ಪರಿಶೀಲಿಸ ಲಾಗುವುದು: ಸಚಿವ ಎನ್.ಎಸ್. ಭೋಸರಾಜು

ಬೆಂಗಳೂರು :ಬೆಂಗಳೂರು ನಗರ ಕೆ ಮತ್ತು ಸಿ ವ್ಯಾಲಿಯ ಸಂಸ್ಕರಣಾ ಘಟಕದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಏತ ನೀರಾವರಿ ಮೂಲಕ ಆನೇಕಲ್ ತಾಲ್ಲೂಕಿನ 67 ಕೆರೆಗಳನ್ನು ಹಾಗೂ ಕನಕಪುರ ತಾಲ್ಲೂಕಿನ ರಾವುತನಹಳ್ಳಿ ಮತ್ತು ಮಾವತ್ತೂರು […]

ಸಮಗ್ರ ಸುದ್ದಿ

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದ (ಮೆಜೆಸ್ಟಿಕ್) ಸರ್ವತೋಮುಖ ಅಭಿವೃದ್ಧಿಗೆ ‘ಪ್ರಾಜೆಕ್ಟ್ ಮೆಜೆಸ್ಟಿಕ್’ ಜಾರಿ – ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು:ಕರ್ನಾಟಕ ರಾಜ್ಯದ ಹೆಮ್ಮೆಯ ಸಾರಿಗೆ ಕೇಂದ್ರವಾಗಿರುವ ಬೆಂಗಳೂರಿನ ಮೆಜೆಸ್ಟಿಕ್ ಅಥವಾ ಕೆಂಪೇಗೌಡ ಬಸ್ ನಿಲ್ದಾಣವು ಶೀಘ್ರದಲ್ಲೇ ಅಂತರಾಷ್ಟ್ರೀಯ ದರ್ಜೆಯ ರೂಪ ಪಡೆಯಲಿದೆ. ಕಳೆದ 60 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಈ ನಿಲ್ದಾಣವನ್ನು ಆಧುನಿಕ ಅಗತ್ಯಗಳಿಗೆ ತಕ್ಕಂತೆ […]

ಸಮಗ್ರ ಸುದ್ದಿ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಮುಂದಿನ ಎರಡು ತಿಂಗಳಲ್ಲಿ 2023-24 ಮತ್ತು 2024-25ನೇ ಉದ್ಯೋಗಿನಿ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬಜೆಟ್‌ ಅಧಿವೇಶನದ […]

ಸಮಗ್ರ ಸುದ್ದಿ

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತರರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ- ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು ತಾರತಮ್ಯ […]

ಸಮಗ್ರ ಸುದ್ದಿ

ಮಾಲೂರು ತಾಲೂಕಿನ ಅಗಲಕೋಟೆ ಗ್ರಾಮದ ಜಮೀನು ಅತಿಕ್ರಮಣ ಆರೋಪ ಹಾಗೂ ಭೂ ಪರಿವರ್ತನೆ ಪ್ರಕ್ರಿಯೆ ಕುರಿತು ಕಂದಾಯ ಸಚಿವರಿಂದ ಸ್ಪಷ್ಟನೆ

​ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಹೋಬಳಿಯ ಅಗಲಕೋಟೆ ಗ್ರಾಮದ ಜಮೀನುಗಳಿಗೆ ಸಂಬಂಧಿಸಿದ ವಿವಾದ ಹಾಗೂ ಪ್ರಸಕ್ತ ಸ್ಥಿತಿಗತಿಯ ವಿವರಗಳ ಕುರಿತಂತೆ ಮಾನ್ಯ ಕಂದಾಯ ಸಚಿವರಾದ ಕೃಷ್ಣಬೈರೇ ಗೌಡ ಅವರು ಸದನದಲ್ಲಿ ಸ್ಪಷ್ಟವಾದ […]

ಸಮಗ್ರ ಸುದ್ದಿ

ಮಾರ್ಕಂಡಯ್ಯ ಜಲಾಶಯದಿಂದ ಮಾಲೂರು ತಾಲ್ಲೂಕಿನ 184 ಗ್ರಾಮಗಳಿಗೆ ನೀರು ಪೂರೈಕೆ-ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ 184 ಗ್ರಾಮಗಳಿಗೆ ಮಾರ್ಕಂಡಯ್ಯ ಜಲಾಶಯದಿಂದ ನೀರು ಸರಬರಾಜು ಮಾಡುವ ಯೋಜನೆಯನ್ನು ಶೀಘ್ರದಲ್ಲಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ […]

ಸಮಗ್ರ ಸುದ್ದಿ

90 ದಿನಗಳೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಹಿಳಾ […]

You cannot copy content of this page