ಸಣ್ಣ ನೀರಾವರಿ ಹಾಗೂ ವಿಜ್ಞಾನ-ತಂತ್ರಜ್ಞಾನ ಕ್ಷೇತ್ರಕ್ಕೆ ಬಂಪರ್ ಕೊಡುಗೆ: ಬಜೆಟ್ ಸ್ವಾಗತಿಸಿದ ಸಚಿವ ಎನ್.ಎಸ್. ಬೋಸರಾಜು| ‘ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ’ದ ಆಶಯಕ್ಕೆ ಬಜೆಟ್ ಪೂರಕ
ಬೆಂಗಳೂರು: “ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ” ಎಂಬ ನಮ್ಮ ಸರ್ಕಾರದ ಮೂಲ ಆಶಯಕ್ಕೆ ತಕ್ಕಂತೆ ಅತ್ಯುತ್ತಮ ಬಜೆಟ್ ಅನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮಂಡಿಸಿದ್ದಾರೆ ಎಂದು ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ […]
