ರಾಜ್ಯದಲ್ಲಿನ ಸೇತುವೆಗಳ ಪುನರ್ ನಿರ್ಮಾಣಕ್ಕೆ 2 ಸಾವಿರ ಕೋಟಿ ರೂ.ಗಳಿಗೆ ಅನುಮೋದನೆ : ಸಚಿವ ಸತೀಶ ಜಾರಕಿಹೊಳಿ
ಬೆಂಗಳೂರು:ರಾಜ್ಯದಲ್ಲಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬರುವ ಸೇತುವೆಗಳ ಪುನರ್ ನಿರ್ಮಾಣ ಹಾಗೂ ಪುನಶ್ಚೇತನ, ಕಾಲುಸಂಕ ಕಾಮಗಾರಿಗಳನ್ನು ರೂ. 2 ಸಾವಿರ ಕೋಟಿ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ತಾತ್ವಿಕ ಅನುಮೋದನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ […]
