ಸಮಗ್ರ ಸುದ್ದಿ

ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಕೃಷಿ ಡಿಪ್ಲೊಮಾ ಕಾಲೇಜು ಆರಂಭಕ್ಕೆ ತಜ್ಞರ ಸಮಿತಿ ರಚನೆ: ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿರುವ ಕೃಷಿ ಡಿಪ್ಲೊಮಾ ಕಾಲೇಜುಗಳನ್ನು ರದ್ದುಗೊಳಿಸಿದ್ದನ್ನು ನಮ್ಮ ಕಾಂಗ್ರೆಸ್ ಸರ್ಕಾರ ಮತ್ತೆ ಡಿಪ್ಲೋಮಾ ಕಾಲೇಜು ಪ್ರವೇಶಾತಿಗೆ ಅನುಮತಿ ನೀಡಿ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಕೃಷಿ […]

ಸಮಗ್ರ ಸುದ್ದಿ

ಐಐಐಟಿ-ಧಾರವಾಡದಲ್ಲಿ ಕ್ವಾಂಟಮ್ ಕಂಪ್ಯೂಟರ್ ಅಳವಡಿಕೆ ರಾಜ್ಯದ ಅನ್ವಯಿಕ ವಿಜ್ಞಾನದ ಪ್ರಮಖ ಮೈಲುಗಲ್ಲು: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು : ಐಐಐಟಿ-ಧಾರವಾಡದಲ್ಲಿ ಕ್ವಾಂಟಮ್ ಕಂಪ್ಯೂಟರ್ ಅಳವಡಿಕೆ ರಾಜ್ಯದ ಅನ್ವಯಿಕ ವಿಜ್ಞಾನದ ಕ್ಷೇತ್ರದ ಪ್ರಮಖ ಮೈಲುಗಲ್ಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಹೇಳಿದ್ದಾರೆ. ಇಂದು ವಿಧಾನಸೌಧದ […]

ಸಮಗ್ರ ಸುದ್ದಿ

ರೈತರ ಸಬಲೀಕರಣಕ್ಕಾಗಿ “ಪಿಎಂ ಕುಸುಮ್-2.0’ಗೆ ಕೇಂದ್ರ ಸಿದ್ಧತೆ | ಪಿಎಂ ಕುಸುಮ್ ಅಡಿಯಲ್ಲಿ 10 ಲಕ್ಷಕ್ಕೂ ಹೆಚ್ಚು ಸ್ವತಂತ್ರ ಸೌರ ಪಂಪ್ ಸ್ಥಾಪನೆ – ಪ್ರಲ್ಹಾದ್ ಜೋಶಿ | 13 ಲಕ್ಷ ಗ್ರಿಡ್-ಸಂಪರ್ಕಿತ ಪಂಪ್‌ಗಳ ಸೌರೀಕರಣ

ನವದೆಹಲಿ: ಸೌರ ವಿದ್ಯುತ್ ಮೂಲಕ ರೈತರ ಸಬಲೀಕರಣಕ್ಕಾಗಿ ಕೃಷಿ ಪಿವಿ ನಿಯೋಜನೆ ಉತ್ತೇಜಿಸಲು ಕೇಂದ್ರ ಸರ್ಕಾರ “PM ಕುಸುಮ್ 2.0” ಅನ್ನು ಸಿದ್ಧಪಡಿಸುತ್ತಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ […]

ಸಮಗ್ರ ಸುದ್ದಿ

ಹೊಸ ಎಂಎಸ್‌ಎಂಇ ನೀತಿಯಲ್ಲಿ ಎಐ ಮತ್ತು ಡಿಜಿಟಲ್‌ ಮಾರ್ಗಸೂಚಿ ಅಳವಡಿಸಲು ಚಿಂತನೆ: ರೋಹಿಣಿ ಸಿಂಧೂರಿ |ಕಾಸಿಯಾದಲ್ಲಿ ಎಂಎಸ್‌ಎಂಇ ಪ್ರತಿನಿಧಿಗಳೊಂದಿಗೆ ಸಂವಾದ

ಬೆಂಗಳೂರು: ಕರ್ನಾಟಕ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ನೀತಿಯಲ್ಲಿ ಸ್ಥಳೀಯ ಉತ್ಪಾದಕರನ್ನು ಭವಿಷ್ಯದ ಸವಾಲುಗಳಿಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಎಂಎಸ್‌ಎಂಇಗಳಿಗಾಗಿ ನಿರ್ದಿಷ್ಟ ಎಐ ಮತ್ತು ಡಿಜಿಟಲ್ ಮಾರ್ಗಸೂಚಿಯನ್ನು ಅಳವಡಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು […]

ಸಮಗ್ರ ಸುದ್ದಿ

ಬಾಬಾ ಸಾಹೇಬರು ಭಾರತ ದೇಶದ ನಿಜ ಭಾಗ್ಯವಿಧಾತ: ಪಲ್ಲವಿ ಜಿ

ಬೆಂಗಳೂರು:ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಸಮಾನತೆ ತರಲು ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟವರು ಬಾಬಾ ಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್, ಅವರು ಭಾರತ ದೇಶದ ನಿಜ ಭಾಗ್ಯವಿಧಾತ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು […]

ಸಮಗ್ರ ಸುದ್ದಿ

ಆಸಿಡ್ ದಾಳಿ ಸಂತ್ರಸ್ತರ ಪುನರ್ವಸತಿ ಮತ್ತು ಪರಿಹಾರಕ್ಕೆ ಸರ್ಕಾರ ಬದ್ಧ

​ಬೆಂಗಳೂರು: ಆಸಿಡ್ ದಾಳಿಯಂತಹ ಅಮಾನವೀಯ ಕೃತ್ಯಗಳ ಸಂತ್ರಸ್ತರಿಗೆ ನ್ಯಾಯ ಒದಗಿಸಲು, ಅವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಮತ್ತು ಅವರ ಬದುಕನ್ನು ಮತ್ತೆ ಕಟ್ಟಿಕೊಡಲು ಕರ್ನಾಟಕ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್‌ನ […]

ಸಮಗ್ರ ಸುದ್ದಿ

ಕರಡು ಮತದಾರರ ಪಟ್ಟಿ ಪ್ರಕಟಣೆ ಕುರಿತು ರಾಜಕೀಯ ಪಕ್ಷಗಳೊಂದಿಗೆ ಸಭೆ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಚುನಾವಣಾ ಸಿದ್ಧತೆಗಳ ಕುರಿತು ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತರು ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಕೆ ಎನ್ ರಮೇಶ್ ರವರ ಅಧ್ಯಕ್ಷತೆಯಲ್ಲಿ ಇಂದು ವಿವಿಧ ರಾಜಕೀಯ […]

ಸಮಗ್ರ ಸುದ್ದಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಭಾಗಿತ್ವದಲ್ಲಿ ಪರಮ್ ಸೈನ್ಸ್ ಸಿಟಿ ಪ್ರದರ್ಶನ ಕೇಂದ್ರ | ಹಸಿರಿನ ನಡುವೆ ಗಣಿತದ ರಹಸ್ಯ, ಪಾರ್ಕ್‌ನೊಳಗೆ ವಿಜ್ಞಾನದ ಸ್ಪರ್ಶ

ಬೆಂಗಳೂರು : ಗಿಡ-ಮರಗಳ ನಡುವೆ ಮಕ್ಕಳಾಟಕ್ಕೆ ಸೀಮಿತವಾಗಿದ್ದ ಉದ್ಯಾನವನವೀಗ ಜ್ಞಾನದ ಭಂಡಾರವಾಗಿ ಬದಲಾಗಲಿದೆ. ಬೆಂಗಳೂರಿನ ಜೆ.ಪಿ. ನಗರದ 2ನೇ ಹಂತದಲ್ಲಿರುವ ಧನ್ವಂತರಿ ಉದ್ಯಾನವನದಲ್ಲಿ “ಪರಮ್ ಸೈನ್ಸ್ ಸಿಟಿ” (Param Science City) ಸಾರ್ವಜನಿಕರ ಪ್ರವೇಶಕ್ಕೆ […]

ಸಮಗ್ರ ಸುದ್ದಿ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ | ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಈ ಮೂರೂ ಜಿಲ್ಲೆಗಳ ಜನರಿಗೆ ಅನುಕೂಲವಾಗುವಂತೆ ಸೂಕ್ತ ಸ್ಥಳದಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಹೇಗೆ ಎನ್ನುವ ಚಿಂತನೆ ಇದೆ. ಆದರೆ, ಈ ಸಂಬಂಧ […]

ಸಮಗ್ರ ಸುದ್ದಿ

ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ- ಸಚಿವ ಈಶ್ವರ್ ಖಂಡ್ರೆ |ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು

ಬೆಂಗಳೂರು:ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲು ಹಳಿ ತಡೆಗೋಡೆ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು […]

You cannot copy content of this page