ಸಮಗ್ರ ಸುದ್ದಿ

ಕೆರೆಗಳ ಸಮಗ್ರ ಅಭಿವೃದ್ಧಿಯಿಂದ ಹೊರ ವರ್ತುಲ ರಸ್ತೆಯ ಜಲಾವೃತ ಬಹುತೇಕ ನಿವಾರಣೆ : ಮಹೇಶ್ವರ್ ರಾವ್

ಬೆಂಗಳೂರು: ಹೆಬ್ಬಾಳ ಹಾಗೂ ನಾಗವಾರ ಕೆರೆಗಳ ಸಮಗ್ರ ಅಭಿವೃದ್ಧಿಯಿಂದ ಆ ಭಾಗದ ಹೊರ ವರ್ತುಲ ರಸ್ತೆಯಲ್ಲಿ ಉಂಟಾಗುತ್ತಿದ್ದ ಜಲಾವೃತ ಸಮಸ್ಯೆ ಬಹುತೇಕ ನಿವಾರಣೆಯಾಗಲಿದ್ದು, ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು […]

ಸಮಗ್ರ ಸುದ್ದಿ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್ | ಎರಡನೇ ವಿಮಾನ ನಿಲ್ದಾಣ ಸ್ಥಳ ರಾಜ್ಯ ಸರ್ಕಾರದಿಂದ ತೀರ್ಮಾನ

ನವದೆಹಲಿ: ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ […]

ಸಮಗ್ರ ಸುದ್ದಿ

ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ-ಸಚಿವ ಎನ್. ಚೆಲುವರಾಯಸ್ವಾಮಿ

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಇನ್ನು ಮೂರು-ನಾಲ್ಕು ತಿಂಗಳಲ್ಲಿ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದರು. ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕುಂದಾಪುರ ಶಾಸಕ ಕಿರಣ್ […]

ಸಮಗ್ರ ಸುದ್ದಿ

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ: ಸಚಿವ ಕೃಷ್ಣ ಬೈರೇಗೌಡ |ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್

ಬೆಂಗಳೂರು: ಆಸ್ತಿ ನೋಂದಣಿ ನಂತರ ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗಬೇಕು ಎಂಬ ನಿಟ್ಟಿನಲ್ಲಿ ಆಟೋ ಮ್ಯುಟೇಶನ್ ವ್ಯವಸ್ಥೆ ಜಾರಿಗೆ ತಂದಿದ್ದು, ಪ್ರಸ್ತುತ ಶೇ.98 ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ ಎಂದು ಸಚಿವ ಕೃಷ್ಣ […]

ಸಮಗ್ರ ಸುದ್ದಿ

ಪಾರಂಪರಿಕ ತಾಣಗಳ ಸನಿಹ ಜಾಹೀರಾತು ನಿಷೇಧಮೇಲ್ಮನೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡಿಸಿದ ಸಚಿವ ಬೈರತಿ ಸುರೇಶ್ |ವಿಸ್ತೃತ ಚರ್ಚೆ ನಂತರ ಮಸೂದೆಗೆ ಅಂಗೀಕಾರ | ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್

ಬೆಂಗಳೂರು: ಮಹಾನಗರ ಪಾಲಿಕೆಗಳು ಮತ್ತು ನಗರಸಭೆಗಳು ಮತ್ತು ಇತರೆ ಪಟ್ಟಣ ಪ್ರದೇಶಗಳಲ್ಲಿನ ಪಾರಂಪರಿಕ ಕಟ್ಟಡಗಳ ಗೋಡೆಗಳು ಮತ್ತು ಸುತ್ತಮುತ್ತ ವಾಣಿಜ್ಯ ಜಾಹೀರಾತುಗಳ ಪ್ರದರ್ಶನವನ್ನು ನಿಷೇಧಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ […]

ಸಮಗ್ರ ಸುದ್ದಿ

ಮುಂದಿನ 5 ವರ್ಷಗಳಲ್ಲಿ 25 ಸಾವಿರ ಮೆ.ವ್ಯಾ. ನವೀಕರಿಸಬಹುದಾದ ಇಂಧನ ಉತ್ಪಾದನೆ ಗುರಿ: ಗೌರವ್ ಗುಪ್ತ

ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದನೆಯನ್ನು 25 ಸಾವಿರ ಮೆಗಾವ್ಯಾಟ್‌ಗೆ ಹೆಚ್ಚಿಸುವ ಗುರಿಯನ್ನು ಕರ್ನಾಟಕ ಹೊಂದಿದ್ದು, ಇದನ್ನು ಸಾಧಿಸಲು ಸರ್ಕಾರ ಸಾಕಷ್ಟು ಪೂರಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಇಂಧನ […]

ಸಮಗ್ರ ಸುದ್ದಿ

𝗣𝗠𝗞𝗦𝗬 ಮತ್ತು 𝗥𝗥𝗥 ಅಡಿಯಲ್ಲಿ ಕೇಂದ್ರಕ್ಕೆ ಸಲ್ಲಿಸಿರುವ ₹𝟯𝟬𝟱𝟮 ಕೋಟಿ ಯೋಜನೆಗಳ ಅನುಮೋದನೆಗೆ ಮನವಿ: ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ ಸಚಿವ ಎನ್‌ ಎಸ್‌ ಭೋಸರಾಜು | ರಾಯಚೂರು ಹಾಗೂ ಬೆಂಗಳೂರು ವಿಮಾನ ನಿಲ್ದಾಣಗಳ ಕಾಮಗಾರಿಗಳನ್ನು ಚುರುಕುಗೊಳಿಸುವ ಕುರಿತು ಚರ್ಚೆ

ನವದೆಹಲಿ :𝗣𝗠𝗞𝗦𝗬 ಹಾಗೂ 𝗥𝗥𝗥 ಯೋಜನೆಗಳ ಅಡಿಯಲ್ಲಿ ಕೇಂದ್ರ ಜಲಶಕ್ತಿ ಮಂತ್ರಾಲಯಕ್ಕೆ ಸಲ್ಲಿಸಿರುವ ₹𝟯𝟬𝟱𝟮 ಕೋಟಿ ಮೊತ್ತದ ಪ್ರಸ್ತಾವನೆಗಳಿಗೆ ಶೀಘ್ರ ಅನುಮೋದನೆ ದೊರಕಿಸಿಕೊಡುವಂತೆ ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ […]

ಸಮಗ್ರ ಸುದ್ದಿ

ಪ್ರಸಕ್ತ ವರ್ಷದಿಂದ 5 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಲು ತೀರ್ಮಾನ – ಲಕ್ಷ್ಮೀ ಹೆಬ್ಬಾಳಕರ್ |ಅಂಗನವಾಡಿ ಕಾರ್ಯಕರ್ತೆಯರಿಗೆ ಅತಿಹೆಚ್ಚು ಸಂಭಾವನೆ ಕೊಡುವ ರಾಜ್ಯ ಕರ್ನಾಟಕ

ಬೆಂಗಳೂರು: ಪ್ರಸಕ್ತ ವರ್ಷದಿಂದ 5,000 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕ‌ರ್ ಹೇಳಿದರು. ಬಜೆಟ್ ಅಧಿವೇಶನದ ಬುಧವಾರ ಪ್ರಶೋತ್ತರ […]

ಸಮಗ್ರ ಸುದ್ದಿ

ಅಗತ್ಯತೆ ಅನುಸಾರ ವಿದ್ಯಾರ್ಥಿನಿಲಯಗಳ ಸ್ಥಾಪನೆಗೆ ಕ್ರಮ-ಸಚಿವ ಶಿವರಾಜ್ ಎಸ್. ತಂಗಡಗಿ

ಬೆಂಗಳೂರು: ಕುಷ್ಟಗಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಒಟ್ಟು 14 ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಗಳ ಅಗತ್ಯತೆ ಬೇಡಿಕೆಯನುಸಾರ ವಿದ್ಯಾರ್ಥಿ ನಿಲಯಗಳ ಸ್ಥಾಪನೆಗೆ ಕ್ರಮ ವಹಿಸಲಾಗುವುದು ಎಂದು ಹಿಂದುಳಿದ ವರ್ಗಗಳ […]

ಸಮಗ್ರ ಸುದ್ದಿ

ಮಳೆಗಾಲಕ್ಕೂ ಮುನ್ನ ಕಾಲುವೆ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿ : ಮಹೇಶ್ವರ್ ರಾವ್ | ಪ್ರಕೃತಿ ಆಧಾರಿತ ಪರಿಹಾರಗಳ ಮೂಲಕ ಅಭಿವೃದ್ಧಿ ಕಾರ್ಯ ನಡೆಸಲು ಕರೆ

ಬೆಂಗಳೂರು:ನಗರದಲ್ಲಿ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗಳನ್ನು ಮಳೆಗಾಲ ಪ್ರಾರಂಭವಾಗುವುದಕ್ಕೂ ಮುನ್ನ ಪೂರ್ಣಗೊಳಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ರಾಷ್ಟ್ರೀಯ ವಿಪತ್ತು ಉಪಶಮನ ನಿಧಿ (NDMF)ಯಡಿ 175 ಕೋಟಿ ರೂ. […]

You cannot copy content of this page