ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪತ್ರ| ಬರ ಪರಿಹಾರಕ್ಕಾಗಿ ₹22,400.58 ಕೋಟಿ ನೆರವು ಕೋರಿದ ಡಿಸಿಎಂ ಡಾ. ಜಿ. ಪರಮೇಶ್ವರ
ಬೆಂಗಳೂರು: ಕರ್ನಾಟಕವು ಎಂದೂ ಕಾಣದ ಭೀಕರ ಬರವನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರ ಪರಿಹಾರದ ಆರ್ಥಿಕ ನೆರವನ್ನು ತ್ವರಿತವಾಗಿ ಮಂಜೂರು ಮಾಡಿ ಬಿಡುಗಡೆ ಮಾಡುವಂತೆ ಕೋರಿ ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ […]
