ಅಂಬ್ಯುಲೆನ್ಸ್ ನಿರ್ವಹಣೆಗೆ ಕೇಂದ್ರಿಕೃತ ವ್ಯವಸ್ಥೆ: 262 ಅಂಬ್ಯುಲೆನ್ಸ್ ಖರೀದಿಗೂ ಅಸ್ತು
ಬೆಂಗಳೂರು: ರಾಜ್ಯ ಸರ್ಕಾರವೇ ಅಂಬ್ಯುಲೆನ್ಸ್ ಗಳ ಕೇಂದ್ರಿಕೃತ ನಿರ್ವಹಣಾ ವ್ಯವಸ್ಥೆಯನ್ನು `112′ ರ ಅಡಿಯಲ್ಲಿ ಅನುಷ್ಠಾನಗೊಳಿಸಲು ಮುಂದಾಗಿದ್ದು, 3 ತಿಂಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವರಾದ ಡಾ. […]
