ಸಮಗ್ರ ಸುದ್ದಿ

ಡೀಸೆಲ್ ಬೆಲೆ ಹೆಚ್ಚಳದಿಂದ ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ: ಬೈರತಿ ಸುರೇಶ್

ಕೆಎಸ್ಸಾರ್ಟಿಸಿ, ಕೆಕೆಆರ್ಟಿಸಿ ಹಾಗೂ ಎನ್ ಡಬ್ಲುಕೆಆರ್ಟಿಸಿ ಬಸ್ ಗಳ ಪ್ರಯಾಣ ದರದಲ್ಲಿ ಶೇ.23, ಬಿಎಂಟಿಸಿ ರಿಂದ 35 ರಷ್ಟು ದರ ಹೆಚ್ಚಳ ಬೆಂಗಳೂರು: ಕೇಂದ್ರ ಸರ್ಕಾರ ಈ ವರ್ಷದ ಮೇ ತಿಂಗಳಿಂದ ಇಲ್ಲಿವರೆಗೆ ಏಳು […]

ಸಮಗ್ರ ಸುದ್ದಿ

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ CSR ಪಾಲುದಾರರು ಕೈಜೋಡಿಸಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು:ಶಿಕ್ಷಣವೆಂಬುದು ಕೇವಲ ಒಂದು ಮಗುವಿನ ಭವಿಷ್ಯವನ್ನು ರೂಪಿಸುವ ಸಾಧನವಲ್ಲ; ಅದು ಇಡೀ ಸಮಾಜ ಮತ್ತು ದೇಶದ ಭವಿಷ್ಯವನ್ನು ನಿರ್ಧರಿಸುವ ಶಕ್ತಿಯಾಗಿದೆ. ಪ್ರತಿಯೊಂದು ಮಗುವಿಗೂ ಸಮಾನ ಅವಕಾಶ, ಗುಣಮಟ್ಟದ ಶಿಕ್ಷಣ ಹಾಗೂ ಉಜ್ವಲ ಭವಿಷ್ಯ ಒದಗಿಸುವುದು […]

ಸಮಗ್ರ ಸುದ್ದಿ

ಸಾರಿಗೆ ನಿಗಮಗಳಿಗೆ 5,650 ಕೋಟಿ ರೂ. ಬಾಕಿ, ತನ್ನ ತಪ್ಪಿಗೆ ಜನರ ಮೇಲೆ ದರ ಏರಿಕೆಯ ಹೊರೆ ಹಾಕಿದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಬೆಂಗಳೂರು:ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ 5,650.95 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಇದನ್ನು ನೀಡಿದ್ದರೆ ಬಸ್‌ ಟಿಕೆಟ್‌ ದರ ಏರಿಕೆ ಮಾಡುವ ಅಗತ್ಯವೇ ಇರಲಿಲ್ಲ. ಇದನ್ನು ಕೊಡದೆ ಜನರ ಮೇಲೆ ದರ ಏರಿಕೆಯ ಹೊರೆ […]

ಸಮಗ್ರ ಸುದ್ದಿ

ಸಮಯದ ಸದುಪಯೋಗ: ಕಾರಿನಲ್ಲೇ ಮಂಡ್ಯ ಸಿಇಓ ಜೊತೆ ಖಂಡ್ರೆ ಸಭೆ | ಮಂಡ್ಯದಲ್ಲಿ 50 ಬಸ್ ತಂಗುದಾಣ ನಿರ್ಮಾಣಕ್ಕೆ ಸೂಚನೆ

ಮಂಡ್ಯ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಅವರು ಬೆಂಗಳೂರು ಮಂಡ್ಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳೊಂದಿಗೆ ಕಾರಿನಲ್ಲೇ ಗ್ರಾಮಗಳ ಅಭಿವೃದ್ಧಿ ಕುರಿತಂತೆ ಸಮಾಲೋಚನೆ ನಡೆಸಿ, ಸಮಯದ ಸದುಪಯೋಗ […]

ಸಮಗ್ರ ಸುದ್ದಿ

ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನೆರವಾಗಿ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ನಮ್ಮ ಸರ್ಕಾರ ಸಿಎಸ್ ಆರ್ ಹೊಸ ನೀತಿ ಜಾರಿ ಮಾಡಿದೆ. ನಾಡಿನ ಎಲ್ಲಾ ಖಾಸಗಿ ಶಾಲೆಯ ಆಡಳಿತ ಮಂಡಳಿಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ದತ್ತು ಅಥವಾ ಅವುಗಳ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು […]

ಸಮಗ್ರ ಸುದ್ದಿ

ಯಶವಂತಪುರ-ಮಡಗಾಂವ್-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲುಗಳ ಸಂಚಾರ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ-ಮಡಗಾಂವ್ ಮತ್ತು ಮಡಗಾಂವ್-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸೇವೆಗಳನ್ನು ಒದಗಿಸಲಿದೆ. ಪ್ರತಿ ಮಾರ್ಗದಲ್ಲಿಯೂ ತಲಾ ಒಂದು ಪ್ರಯಾಣ (ಟ್ರಿಪ್) […]

ಸಮಗ್ರ ಸುದ್ದಿ

WTM London 2026ರಲ್ಲಿ ಕರ್ನಾಟಕ ಪೆವಿಲಿಯನ್‌ಗೆ ಉತ್ತಮ B2B ಸ್ಪಂದನೆ; ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಮೆಚ್ಚುಗೆ

ಲಂಡನ್:World Travel Market (WTM) London 2026*ರಲ್ಲಿ ಕರ್ನಾಟಕ ಪ್ರವಾಸೋದ್ಯಮ ಪೆವಿಲಿಯನ್‌ಗೆ ಅಂತರರಾಷ್ಟ್ರೀಯ ಟ್ರಾವೆಲ್ ಆಪರೇಟರ್‌ಗಳು, ಪ್ರವಾಸೋದ್ಯಮ ಸಂಸ್ಥೆಗಳು ಮತ್ತು ವಿವಿಧ ಮಾರುಕಟ್ಟೆ ಪಾಲುದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಕರ್ನಾಟಕವನ್ನು ಒಳಗೊಂಡ ಹೊಸ ಪ್ರವಾಸಿ […]

ಸಮಗ್ರ ಸುದ್ದಿ

ಬೆಂ.ದಕ್ಷಿಣ ಜಿಲ್ಲೆಯ 809 ಎಕರೆ ಕೆರೆ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಸೂಚನೆ

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಗ್ರಾ.ಪಂ. ವ್ಯಾಪ್ತಿಯಲ್ಲಿ 1292 ಕೆರೆಗಳಿದ್ದು, 801 ಕೆರೆಗಳ 1014 ಎಕರೆ ಭೂಮಿ ಒತ್ತುವರಿಯಾಗಿತ್ತು. ಈ ಪೈಕಿ 72 ಕೆರೆಗಳ 205 ಎಕರೆ ಒತ್ತುವರಿ ಮಾತ್ರ ತೆರವು ಮಾಡಲಾಗಿದ್ದು, ಇನ್ನೂ […]

ಸಮಗ್ರ ಸುದ್ದಿ

ನ.14 ಮಕ್ಕಳ ದಿನಾಚರಣೆ, ಪಂಡಿತ್ ಜವಾಹರಲಾಲ್ ನೆಹರೂ ಜನ್ಮದಿನ| ನ.13ರಿಂದ 30ರವರೆಗೆ “ಮಕ್ಕಳ ಗ್ರಾಮಸಭೆ’’ ನಡೆಸಲು ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ದೇಶದ ಪ್ರಥಮ ಪ್ರಧಾನಿ ಪಂಡಿತ್ ನೆಹರೂ ಅವರ ಜನ್ಮ ದಿನವನ್ನು ಮಕ್ಕಳ ದಿನವಾಗಿ ಆಚರಿಸುವ ಸಂದರ್ಭದಲ್ಲಿ, ಇಂದಿನ ಮಕ್ಕಳಿಗೆ ಗ್ರಾಮ ಪಂಚಾಯತಿಯ ಪರಿಕಲ್ಪನೆ ಪರಿಚಯಿಸಲು ಮಕ್ಕಳ ಗ್ರಾಮ ಸಭೆ ನಡೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು […]

ಸಮಗ್ರ ಸುದ್ದಿ

ಮುಂದಿನ ಚುನಾವಣೆಯಲ್ಲಿ ಎನ್‍ಡಿಎ ಸರಕಾರ: ಬಿ.ಎಸ್. ಯಡಿಯೂರಪ್ಪ

ಕೋಲಾರ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಕಾಂಗ್ರೆಸ್ ಷಡ್ಯಂತ್ರ, ಕುತಂತ್ರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಇಂದು ಆರೋಪಿಸಿದ್ದಾರೆ. “ಪ್ರಜಾಪ್ರಭುತ್ವ ಉಳಿಸಿ ಅರಾಜಕತೆ […]

You cannot copy content of this page