ಕಂದಾಯ ಅಧಿಕಾರಿಗಳ ದೀರ್ಘಕಾಲದ ಕಾಯುವಿಕೆಗೆ ಅಂತ್ಯ: ಅರ್ಹತೆಯ ಮನ್ನಣೆ ಹಾಗೂ ಆಡಳಿತ ಯಂತ್ರದ ಬಲವರ್ಧನೆ
ಬೆಂಗಳೂರು: ಗ್ರೇಡ್-2 ತಹಶೀಲ್ದಾರ್ ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಬೇಕೆಂಬ ಬಹುಕಾಲದ ಬೇಡಿಕೆ ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಸರ್ಕಾರವು ಇದನ್ನು ಆದ್ಯತೆಯ ಮೇರೆಗೆ ಪರಿಗಣಿಸಿ, ಇದೀಗ ಅರ್ಹತೆಗೆ ಅನುಸಾರವಾಗಿ ಬಡ್ತಿ ನೀಡಿದೆ […]
