ನ್ಯಾ.ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಎಸ್ಸಿ ಸಮುದಾಯದ ಒಳ ಮೀಸಲಾತಿ ಜಾರಿ ಮಾಡಲು ವಿಶೇಷ ಸಂಪುಟ ಸಭೆ ಅಗತ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬದ್ದತೆ ಇದ್ದರೆ, ಸುಪ್ರೀಂ ಕೊರ್ಟ್ ನಿರ್ದೇಶನದಂತೆ ನ್ಯಾ.ನಾಗಮೋಹನ್ ದಾಸ್ ವರದಿ ಆಧರಿಸಿ ಒಳಮೀಸಲಾತಿ […]
