ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವ ಸ್ಥಳಗಳಲ್ಲಿ ಕಾಮಗಾರಿಯ ಪೂರ್ಣ ವಿವರವುಳ್ಳ ಫಲಕವನ್ನು ಅಳವಡಿಸಿ– ಡಿ.ಎಸ್.ರಮೇಶ್
ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆಯ ಹೊರಮಾವು ಅಗರ, ಬಂಜಾರ ಬಡಾವಣೆ, ಕಲ್ಕೆರೆ ಬಡಾವಣೆ, ಬಾಬುಸಾಪಾಳ್ಯ ಹಾಗೂ ಚಳ್ಳಕೆರೆ ಸುತ್ತಮುತ್ತಲಿನ ಪ್ರದೇಶದ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿ, ರೈಲ್ವೆ ಅಂಡರ್ ಪಾಸ್ ಕಾಮಗಾರಿ, ಕೆರೆಗಳ ಅಭಿವೃದ್ಧಿ, ಕಸ […]
