ಪ್ರಸಕ್ತ ವರ್ಷದಿಂದ 5 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಲು ತೀರ್ಮಾನ – ಲಕ್ಷ್ಮೀ ಹೆಬ್ಬಾಳಕರ್ |ಅಂಗನವಾಡಿ ಕಾರ್ಯಕರ್ತೆಯರಿಗೆ ಅತಿಹೆಚ್ಚು ಸಂಭಾವನೆ ಕೊಡುವ ರಾಜ್ಯ ಕರ್ನಾಟಕ
ಬೆಂಗಳೂರು: ಪ್ರಸಕ್ತ ವರ್ಷದಿಂದ 5,000 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬಜೆಟ್ ಅಧಿವೇಶನದ ಬುಧವಾರ ಪ್ರಶೋತ್ತರ […]
