ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿಗೆ ಒಪ್ಪಂದ: ಸಕ್ಕರೆ ಸಚಿವ ಶಿವಾನಂದ ಪಾಟೀಲ
ಬೆಂಗಳೂರು: ಮುಂದಿನ ಕಬ್ಬು ನುರಿಸುವ ಹಂಗಾಮಿನಿಂದ ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿಗೆ ಒಪ್ಪಂದ ಮಾಡಿಕೊಳ್ಳಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ […]
