ರಾಜ್ಯದಲ್ಲಿ ಭಿಕ್ಷಾಟನೆ ದಂದೆ ಕಂಡು ಬಂದಲ್ಲಿ ಕಠಿಣ ಕ್ರಮ : ಸಚಿವ ಡಾ.ಹೆಚ್.ಸಿ. ಮಹದೇವಪ್ಪ
ಬೆಂಗಳೂರು:ರಾಜ್ಯದಲ್ಲಿ ಭಿಕ್ಷಾಟನೆ ದಂದೆ ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು. ವಿಧಾನಪರಿಷತ್ನ ಅಧಿವೇಶನದಲ್ಲಿಂದು ಸದಸ್ಯರಾದ ಡಾ.ಕೆ.ಗೋವಿಂದರಾಜ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭಿಕ್ಷಾಟನೆ […]
