ಯುಗಾದಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ
ಬೆಂಗಳೂರು: ಮುಂಬರುವ ಯುಗಾದಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಕರ್ನಾಟಕದ ವಿವಿಧ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ರೈಲು ಸಂಖ್ಯೆ 06503/06504 ಎಸ್‌ಎಂವಿಟಿ […]
