90 ದಿನಗಳೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್ನಲ್ಲೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಹಿಳಾ […]
