ಹುಬ್ಬಳ್ಳಿ-ಯಶವಂತಪುರ, ಯಶವಂತಪುರ-ವಿಜಯಪುರ ನಡುವೆ ಏಕಮುಖ ಎಕ್ಸ್ ಪ್ರೆಸ್ ರೈಲು
ಬೆಂಗಳೂರು : ಮುಂಬರುವ ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ನೈಋತ್ಯ ರೈಲ್ವೆಯು 2025 ರ ಡಿಸೆಂಬರ್ 24 ರಂದು ಎರಡು ಏಕಮುಖ (ಒನ್-ವೇ) ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. […]
