ಆದ್ಧೂರಿ ಗಣರಾಜ್ಯೋತ್ಸವ ದಿನಾಚರಣೆಗೆ ಬೆಂಗಳೂರು ಸಿದ್ಧ: ಮಹೇಶ್ವರ್ ರಾವ್
ಬೆಂಗಳೂರು: ಈ ಬಾರಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆದ್ದೂರಿಯಾಗಿ ಆಚರಿಸಲಾಗುತ್ತಿದೆ. ಗಣರಾಜ್ಯೋತ್ಸವ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು ಗಣರಾಜ್ಯೋತ್ಸವ ದಿನಾಚರಣೆಗೆ ಸಕಲ ಸಿದ್ಧೆತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಗ್ರೇಟರ್ ಬೆಂಗಳೂರು […]
