ಸಮಗ್ರ ಸುದ್ದಿ

ಕಿಂಚಿತ್ ಅಮಲು ಪದಾರ್ಥ ಬೆರೆಸಿದರೂ ರಾಜ್ಯದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ನಿಷೇಧ: ಸಿಎಂ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

ಬೆಂಗಳೂರು:ಕಿಂಚಿತ್ ಅಮಲು ಪದಾರ್ಥ ಬೆರಕೆ ಮಾಡಿದರೂ ಕರ್ನಾಟಕದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಮಾರಾಟ ನಿಷೇಧ ಮಾಡುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಣದಲ್ಲಿ […]

ಸಮಗ್ರ ಸುದ್ದಿ

ಸುರಂಗ ರಸ್ತೆ ಕಾಮಗಾರಿಗೆ ಇಂದು ಸಿಎಂ ಶಂಕುಸ್ಥಾಪನೆ:ಸಚಿವ ಬೈರತಿ ಸುರೇಶ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಹೆಬ್ಬಾಳ ಜಂಕ್ಷನ್ ನಿಂದ ಯುಎಎಸ್ ಕ್ವಾರ್ಟರ್ಸ್ ವರೆಗಿನ ಸುರಂಗ ರಸ್ತೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಇಂದು ಭೂಮಿಪೂಜೆ ನೆರವೇರಿಸಲಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಹೆಬ್ಬಾಳ ಶಾಸಕರೂ […]

ಸಮಗ್ರ ಸುದ್ದಿ

ನಾಡಪ್ರಭು ಕೆಂಪೇಗೌಡರಿಗೆ ಗೌರವ ನಮನ; ಅರ್ಥಪೂರ್ಣವಾಗಿ ನಡೆದ ಬೆಂಗಳೂರು ನಿರ್ಮಾತೃವಿನ 517 ನೇ ಜಯಂತಿ | ಸಿಎಂ‌ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ದಾಖಲೆ ಅಭಿಯಾನ

ಬೆಂಗಳೂರು:ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ, ದಾಖಲೆಯುತ 15 ಲಕ್ಷ ಸಸಿಗಳ ನೆಡುವಿಕೆ, ಎಸ್.ಎಂ.ಕೃಷ್ಣ ದಶಪಥ ರಸ್ತೆ, 10 ಕೆ ರನ್, 5 ಕೆ ವಾಕಥಾನ್, ಅಂತರರಾಷ್ಟ್ರೀಯ ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಧಾನ ಹೀಗೆ ಸಾಲು ಸಾಲು […]

ಸಮಗ್ರ ಸುದ್ದಿ

ತಂತ್ರಜ್ಞಾನ ಆಧಾರಿತ ‘ಸ್ಮಾರ್ಟ್’ ಪೊಲೀಸ್ ವ್ಯವಸ್ಥೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಒತ್ತು: ಕಂಪ್ಯೂಟರ್ ವಿಭಾಗದ ಪ್ರಗತಿ ಪರಿಶೀಲನೆ

​ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಹಾಗೂ ಬುದ್ಧಿವಂತ ಪೊಲೀಸ್ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಮಾಹಿತಿ ತಂತ್ರಜ್ಞಾನದ ಸಮರ್ಪಕ ಬಳಕೆ ಅಗತ್ಯ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ​ಬೆಂಗಳೂರಿನ ಎಂ.ಎಸ್. ಬಿಲ್ಡಿಂಗ್‌ನಲ್ಲಿರುವ […]

ಸಮಗ್ರ ಸುದ್ದಿ

ಭೂ ಮಾಲೀಕರ ತ್ಯಾಗ ಸ್ಮರಣೆಗೆ ವಾಲ್ ಆಫ್ ಗ್ರ್ಯಾಟಿಟ್ಯೂಡ್: ಸಿಎಂ ಡಿ.ಕೆ. ಶಿವಕುಮಾರ್ | ನಾಡಪ್ರಭು ಕೆಂಪೇಗೌಡರು ಸರ್ವಜನಾಂಗದ ನಾಯಕ

ಬೆಂಗಳೂರು: ಕೈಗಾರಿಕಾ ಪ್ರದೇಶ, ಶಾಲೆಗಳು, ಕೆರೆ, ರಸ್ತೆ ನಿರ್ಮಾಣ ಸೇರಿದಂತೆ ಜನಪರ ಯೋಜನೆಗಳಿಗೆ ಯಾವುದೇ ತಕರಾರು ಮಾಡದೇ ಜಾಗ ನೀಡುವ ಭೂ ಮಾಲೀಕರ ಹೆಸರನ್ನು ವಾಲ್ ಆಫ್ ಗ್ರಾಟಿಟ್ಯೂಡ್ (ಕೃತಜ್ಞತಾ ಫಲಕ) ನಲ್ಲಿ ಸೇರಿಸಲು […]

ಸಮಗ್ರ ಸುದ್ದಿ

ಕೆಂಪೇಗೌಡರ ದೂರದೃಷ್ಟಿಯ ಫಲವಾಗಿ ಬೆಂಗಳೂರು ವಿಶ್ವಮಟ್ಟದಲ್ಲಿ ಖ್ಯಾತಿ : ಡಿಸಿಎಂ ಡಾ.‌ಜಿ.ಪರಮೇಶ್ವರ

ಬೆಂಗಳೂರು: ಮಾಗಡಿ ಕೆಂಪೇಗೌಡರು ಶತಮಾನಗಳ ದೂರದೃಷ್ಟಿ ಇಟ್ಟುಕೊಂಡು ಬೆಂಗಳೂರು ನಗರ ನಿರ್ಮಾಣ ಮಾಡಿದ್ದಾರೆ. ಅವರ ದೂರ ದೃಷ್ಟಿಯ ಫಲವಾಗಿಯೇ ಬೆಂಗಳೂರು ನಗರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ ಎಂದು ಉಪಮುಖ್ಯಮಂತ್ರಿಗಳಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು. […]

ಸಮಗ್ರ ಸುದ್ದಿ

ತುಮಕೂರಿನಲ್ಲಿ ಒಲಂಪಿಕ್ ಓಟಕ್ಕೆ ಡಿಸಿಎಂ ಚಾಲನೆ|ತುಮಕೂರು ಕ್ರೀಡಾ ನಗರಿಯಾಗಿ ಅಭಿವೃದ್ಧಿ; ಕ್ರೀಡೆಗೆ ಮತ್ತಷ್ಟು ಉತ್ತೇಜನ: ಡಿಸಿಎಂ ಡಾ. ಜಿ. ಪರಮೇಶ್ವರ

ಬೆಂಗಳೂರು: ಶೈಕ್ಷಣಿಕ ನಗರಿಯಾಗಿರುವ ತುಮಕೂರು ಜಿಲ್ಲೆಯನ್ನು ರಾಜ್ಯದ ಪ್ರಮುಖ ಕ್ರೀಡಾ ನಗರಿಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಕ್ರೀಡಾ ಮೂಲಸೌಕರ್ಯಗಳನ್ನು ನಿರ್ಮಿಸುತ್ತಿದ್ದು, ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು […]

ಸಮಗ್ರ ಸುದ್ದಿ

ತೆರಿಗೆ ಸೋರಿಕೆ ತಡೆಗೆ ಸಿಎಂ ಡಿ.ಕೆ. ಶಿವಕುಮಾರ್ ಕಠಿಣ ಸೂಚನೆ: ಅಬಕಾರಿ, ವಾಣಿಜ್ಯ ತೆರಿಗೆ ಇಲಾಖೆಗಳಿಗೆ ಖಡಕ್ ಎಚ್ಚರಿಕೆ

​ಬೆಂಗಳೂರು: ಸರ್ಕಾರದ ಘನತೆಗೆ ಧಕ್ಕೆ ತರುವ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಅಧಿಕಾರಿಗಳು ತಮ್ಮ ವೃತ್ತಿಪರತೆ ಮೆರೆದು ಇಲಾಖೆಯ ಹಾಗೂ ಸರ್ಕಾರದ ಘನತೆಯನ್ನು ಎತ್ತಿಹಿಡಿಯಬೇಕು. ಲೋಪವೆಸಗಿದರೆ ಕಠಿಣ ಕ್ರಮ ಅನಿವಾರ್ಯ ಎಂದು […]

ಸಮಗ್ರ ಸುದ್ದಿ

ರಾಜ್ಯದಲ್ಲಿ 72,000 ಹುದ್ದೆಗಳ ಭರ್ತಿಗೆ ಸರ್ಕಾರ ತೀರ್ಮಾನನೇಮಕಾತಿ ಪ್ರಕ್ರಿಯೆ ತ್ವರಿತಗೊಳಿಸಲು ಕ್ರಮ; ಡಿಸಿಎಂ ಡಾ. ಜಿ. ಪರಮೇಶ್ವರ್‌

ಬೆಂಗಳೂರು: ರಾಜ್ಯದಲ್ಲಿ 72,000 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ತೀರ್ಮಾನಿಸಿದ್ದು, ನೇಮಕಾತಿ ಪ್ರಕ್ರಿಯೆ ತ್ವರಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದಂತೆ, ಖಾಲಿಯಿರುವ […]

ಸಮಗ್ರ ಸುದ್ದಿ

ಕಸದ ಸಮಸ್ಯೆ ಹೆಚ್ಚಿರುವ ಪ್ರದೇಶಗಳಿಗೆ ಸಂಜೆ ವೇಳೆಯಲ್ಲೂ ಆಟೋ ಟಿಪ್ಪರ್‌ಗಳನ್ನು ಕಳುಹಿಸಿ: ಮಹೇಶ್ವರ್ ರಾವ್

ಬೆಂಗಳೂರು:ಯಲಚೇನಹಳ್ಳಿ ಪ್ರದೇಶದಲ್ಲಿ ಕಸದ ಸಮಸ್ಯೆ ಹೆಚ್ಚಿರುವ ಸ್ಥಳಗಳನ್ನು ಗುರುತಿಸಿ, ಸಂಜೆ ವೇಳೆಯಲ್ಲೂ ಆಟೋ ಟಿಪ್ಪರ್‌ಗಳನ್ನು ಕಳುಹಿಸಿ ಕಸ ಸಂಗ್ರಹಣೆ ನಡೆಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ದಕ್ಷಿಣ ನಗರ […]

You cannot copy content of this page