ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಸಿಲುಕಿರುವ ಪ್ರವಾಸಿಗರಿಗೆ ಕರ್ನಾಟಕದ ಆತಿಥ್ಯ: ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್
ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಸಿಲುಕಿರುವ ಅಂತಾರಾಷ್ಟ್ರೀಯ ಪ್ರವಾಸಿಗರ ಆತಿಥ್ಯ ವಹಿಸಿಕೊಳ್ಳಲು ರಾಜ್ಯವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ರಾಜ್ಯ ಸರಕಾರ ಈ ನೆಲದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರಚುರ ಪಡಿಸಲು ಎಲ್ಲಾ ಅಗತ್ಯ […]
