ಸಮಗ್ರ ಸುದ್ದಿ

ಶಿಕ್ಷಕ ಸ್ನೇಹಿ ವರ್ಗಾವಣೆ ತಿದ್ದುಪಡಿ ವಿಧೇಯಕ 2026ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ

ಬೆಂಗಳೂರು:ರಾಜ್ಯದ ಸಾವಿರಾರು ಶಿಕ್ಷಕರ ಬಹುದಿನಗಳ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ  ಎಸ್. ಮಧು ಬಂಗಾರಪ್ಪ ಅವರು ಇಂದು ಕರ್ನಾಟಕ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ರಾಜ್ಯ ಸಿವಿಲ್ […]

ಸಮಗ್ರ ಸುದ್ದಿ

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಾರದರ್ಶಕತೆಗೆ ಆದ್ಯತೆ | ಬ್ಯಾಲೆಟ್ ಪೇಪರ್ ಮರುಪರಿಚಯಿಸುವ ತಿದ್ದುಪಡಿ ವಿಧೇಯಕ ಮಂಡನೆ- ಮೇಲ್ಮನೆಯಲ್ಲಿ ಅಂಗೀಕಾರ

ಬೆಂಗಳೂರು: ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ವಿಶ್ವಾಸವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ವಿಧಾನ ಪರಿಷತ್ತಿನಲ್ಲಿ ಕರ್ನಾಟಕ […]

ಸಮಗ್ರ ಸುದ್ದಿ

ಆನೆ, ಕಾಡೆಮ್ಮೆ ಹಾವಳಿ ನಿಯಂತ್ರಣಕ್ಕೆ ಖಾಂಡ್ಯಾ ಗ್ರಾಮಸ್ಥರ ಮನವಿ ಸ್ವೀಕಾರ|ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ: ಈಶ್ವರ ಖಂಡ್ರೆ

ಬೆಂಗಳೂರು: ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ […]

ಸಮಗ್ರ ಸುದ್ದಿ

ಪಾಲಿಕೆಗಳ ಬಜೆಟ್; ಹಣಕಾಸು ಕೊರತೆ ಇರುವ ಪಾಲಿಕೆಗಳಿಗೆ ರಾಜ್ಯ ಸರ್ಕಾರದಿಂದ ನೆರವು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬಜೆಟ್ ಮಂಡನೆಗೆ ಹಣಕಾಸಿನ ಕೊರತೆ ಇರುವ ಪಾಲಿಕೆಗಳಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ […]

ಸಮಗ್ರ ಸುದ್ದಿ

ನೀರಾನೆ ದಾಳಿಯಿಂದ ಮೃತಪಟ್ಟ ಡಾ. ಸಮೀಕ್ಷಾ ರೆಡ್ಡಿ ಸ್ಮಾರಕ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಶಿವಮೊಗ್ಗ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಹೆಸರಲ್ಲಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾ ನದಲ್ಲಿ ಅಥವಾ ಬೇರೆ ಕಡೆ ಸ್ಮಾರಕ ನಿರ್ಮಿಸಬೇಕು ಎಂಬ ಸಲಹೆಯನ್ನು ಕುಟುಂಬದವರು […]

ಸಮಗ್ರ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಶಿಸ್ತು ಹೊಂದಿರುವ ಆಯವ್ಯಯವನ್ನು ಮಂಡಿಸಿದ್ದಾರೆ- ಬಸವರಾಜ್ ರಾಯರೆಡ್ಡಿ ಅಭಿಪ್ರಾಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27 ನೇ ಸಾಲಿನ ಆಯವ್ಯಯವು ಆರ್ಥಿಕ ಶಿಸ್ತನ್ನು ಹೊಂದಿದ್ದು, ಇದುವರೆವಿಗೂ ಅವರು ಮಂಡಿಸಿರುವ 17 ಆಯವ್ಯಯಗಳಲ್ಲೂ ಆರ್ಥಿಕ ಶಿಸ್ತನ್ನು ಇಟ್ಟುಕೊಂಡೇ ಮಂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಅವರ ಆರ್ಥಿಕ […]

ಸಮಗ್ರ ಸುದ್ದಿ

ಜಿಬಿಎ ಹೊರತುಪಡಿಸಿ ರಾಜ್ಯದ ಇತರೆಡೆ ಪ್ರತಿ ದಿನ 6,083 ಟನ್ ತ್ಯಾಜ್ಯ ಸಂಸ್ಕರಣೆ- ಸಚಿವ ರಹೀಂಖಾನ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊರತುಪಡಿಸಿ ರಾಜ್ಯದ 325 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರತಿದಿನ ಸುಮಾರು 7,304 ಟನ್ ಘನತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, 6,083 ಟನ್ ಗಳಷ್ಟು ತ್ಯಾಜ್ಯ ಸಂಸ್ಕರಣೆಯಾಗುತ್ತಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ […]

ಸಮಗ್ರ ಸುದ್ದಿ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ 3792 ಹುದ್ದೆಗಳು ಮಂಜೂರು : ಬಿ.ಎಸ್.ಸುರೇಶ್

ಬೆಂಗಳೂರು:ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ 3792 ಹುದ್ದೆಗಳು ಮಂಜೂರಾಗಿವೆ ಎಂದು ನಗರಾಭಿವೃಧ್ದಿ ಹಾಗೂ ನಗರ ಯೋಜನಾ ಸಚಿವ ಬಿ.ಎಸ್. ಸುರೇಶ್ ಅವರು ತಿಳಿಸಿದರು. ವಿಧಾನಪರಿಷತ್‍ನ ಅಧಿವೇಶನದಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಎಸ್.ವ್ಹಿ.ಸಂಕನೂರ  ಅವರ  ಪ್ರಶ್ನೆಗೆ ಉತ್ತರ […]

ಸಮಗ್ರ ಸುದ್ದಿ

ಕಿದ್ವಾಯಿಯಲ್ಲಿರುವ ಬಡ ಕ್ಯಾನ್ಸರ್‌ ರೋಗಿಗಳಿಗೆ ವಿಶೇಷ ದೇಣಿಗೆ

ಬೆಂಗಳೂರು: ದೇಶದ ಪ್ರತಿಷ್ಠಿತ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿರುವ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯ ರೋಗಿಗಳಿಗೆ ದೇಣಿಗೆ ನೀಡಲಾಯಿತು. ಬೆಂಗಳೂರಿನ ಉದ್ಯಮಿಗಳಾಗಿರುವ ಸಫಿನಾ ಪ್ಲಾಜಾ, ಸಫೀನಾ ಟವರ್‌ ಮಾಲೀಕರಾದ ಹಾಜಿ ಸತ್ತಾರ್‌ ಸೇಠ್‌ […]

ಸಮಗ್ರ ಸುದ್ದಿ

ವಿಶೇಷ ಅಭಿವೃದ್ಧಿ ಯೋಜನೆ & ಮುಖ್ಯಮಂತ್ರಿಗಳ ಮೂಲಸೌಕರ್ಯ ಕಲ್ಪಿಸುವ ಯೋಜನೆಗಳ ಕಾಮಗಾರಿ ತುರ್ತಾಗಿ ಕೈಗೊಳ್ಳಿ: ದಲ್ಜಿತ್ ಕುಮಾರ್

ಬೆಂಗಳೂರು:ಕೇಂದ್ರ ನಗರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತರಾದ ಶ್ರೀ ದಲ್ಜಿತ್ ಕುಮಾರ್ ರವರು* ಇಂದು ಇಂಜಿನಿಯರಿಂಗ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ವೇಳೆ ಮಾತನಾಡಿದ ಅವರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 6 ವಿಧಾನಸಭಾ ಕ್ಷೇತ್ರವಾರು […]

You cannot copy content of this page