ಕೆಸಿ ವ್ಯಾಲಿ, ಹೆಚ್ಎನ್ ವ್ಯಾಲಿ ಮತ್ತು ವೃಷಭಾವತಿ ವ್ಯಾಲಿಗಳ ಸಂಸ್ಕರಿಸಿದ ನೀರು ಸಂಪೂರ್ಣ ಸುರಕ್ಷಿತ – ಐ.ಐ.ಎಸ್.ಸಿ ವರದಿಯಿಂದ ದೃಢ: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು:ಕೆಸಿ ವ್ಯಾಲಿ, ಹೆಚ್ಎನ್ ವ್ಯಾಲಿ ಹಾಗೂ ವೃಷಭಾವತಿ ವ್ಯಾಲಿಗಳ ಸಂಸ್ಕರಿಸಿದ ನೀರು ಅತ್ಯುತ್ತಮ ಗುಣಮಟ್ಟದ್ದಾಗಿದ್ದು, ಭಾರತೀಯ ವಿಜ್ಞಾನ ಸಂಸ್ಥೆಯ (𝗜𝗜𝗦𝗰) ವಿಜ್ಞಾನಿಗಳ ಸುದೀರ್ಘ ಸಂಶೋಧನೆಗಳಿಂದ ಇದು ದೃಢಪಟ್ಟಿದೆ. ಈ ಬಗ್ಗೆ ಸಾರ್ವಜನಿಕರು ಯಾವುದೇ ರೀತಿಯ […]
