ಸಮಗ್ರ ಸುದ್ದಿ

ಕೇಂದ್ರ ಮತ್ತು ರಾಜ್ಯದ ಸಹಕಾರದಿಂದ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನ:ಬಸವರಾಜ ಬೊಮ್ಮಾಯಿ

ಹಾವೇರಿ: ಭದ್ರಾ ಮೇಲ್ದಂಡೆ ಯೋಜನೆಗೆ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಒಪ್ಪಿಗೆ ನೀಡಿದೆ. ಆದಷ್ಟು ಬೇಗನೇ ಈ ಯೋಜನೆಗೆ ಕಾಯಕಲ್ಪ ಆಗುತ್ತದೆ. ಕೇಂದ್ರ ಮತ್ತು ರಾಜ್ಯದ ಸಹಕಾರದಿಂದ ಭದ್ರಾ ಮೇಲ್ದಂಡೆ ಯೋಜನೆ ಯಶಸ್ವಿಯಾಗುವ ವಿಶ್ವಾಸ […]

ಸಮಗ್ರ ಸುದ್ದಿ

ಸುದೀರ್ಘ ಅವಧಿಗೆ ಸರ್ಕಾರದ ಮುಖ್ಯಸ್ಥರಾಗಿ ಸೇವೆ: ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಮೈಲಿಗಲ್ಲು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಚುನಾಯಿತ ಸರ್ಕಾರದ ಸುದೀರ್ಘ ಕಾಲದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುವ ಮೂಲಕ ದೇಶದ ರಾಜಕೀಯ ವಲಯದಲ್ಲಿ ಹೊಸ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು […]

ಸಮಗ್ರ ಸುದ್ದಿ

ಅನಧಿಕೃತವಾಗಿ ಅಳವಡಿಸಿದ್ದ ಫ್ಲೆಕ್ಸ್ / ಬ್ಯಾನರ್ ತೆರವು ಕಾರ್ಯಾಚರಣೆ: ರಾಜೇಂದ್ರ ಚೋಳನ್

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್/ ಫ್ಲೆಕ್ಸ್ ಗಳನ್ನು ತೆರವುಗೊಳಿಸಲು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ಅವರ […]

ಸಮಗ್ರ ಸುದ್ದಿ

ಚಾಲನಾ ತರಬೇತಿ ಪಡೆದಿದ್ದ 20 ಮಹಿಳೆಯರು ಹಾಗೂ ಮಂಗಳಮುಖಿಯರಿಗೆ ಉಚಿತ ಎಲೆಕ್ಟ್ರಿಕ್‌ ಆಟೋ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು:ಮಹಿಳೆಯರು ಮತ್ತು ಮಂಗಳಮುಖಿರಿಗೆ ಸರ್ಕಾರದಿಂದಲೇ ಸಬ್ಸಿಡಿಯುಕ್ತ ಎಲೆಕ್ಟ್ರಿಕ್‌ ಆಟೋ ಪಡೆದುಕೊಳ್ಳಲು ಬೇಕಾದ ಸಹಾಯ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಬಿ.ಪ್ಯಾಕ್‌ ಹಾಗೂ ಸಿಜಿಐ ಸಹಯೋಗದಲ್ಲಿ ನಗರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ “ಆಟೋ […]

ಸಮಗ್ರ ಸುದ್ದಿ

ಜಯನಗರದಲ್ಲಿ ಸಾಂಸ್ಕೃತಿಕ ಸೌರಭ: ‘ಪರಮ್ ವಿಹಾರ’ ವೇದಿಕೆಯಲ್ಲಿ ಮೇಳೈಸಿದ ಗಾನ-ನೃತ್ಯ ವೈಭವ |ಮನಸೂರೆಗೊಂಡ ಶ್ರೀನಿಧಿ ರಾಮಸ್ವಾಮಿ ನೃತ್ಯ ಪ್ರದರ್ಶನ

ಬೆಂಗಳೂರು: ಬೆಂಗಳೂರಿನ ಜಯನಗರದಲ್ಲಿರುವ ಪಟ್ಟಾಭಿರಾಮ ಸೇವಾ ಮಂಡಳಿಯ ಸಭಾಂಗಣವು ಭಾನುವಾರ ಸಂಜೆ ಒಂದು ಅಪರೂಪದ ಕಲಾ ದರ್ಶನಕ್ಕೆ ಸಾಕ್ಷಿಯಾಯಿತು. ‘ಪರಮ್ ಫೌಂಡೇಶನ್’ ವತಿಯಿಂದ ಆಯೋಜಿಸಲಾಗಿದ್ದ ‘ಪರಮ್ ವಿಹಾರ-10’ ಕಾರ್ಯಕ್ರಮವು ಶಾಸ್ತ್ರೀಯ ಸಂಗೀತ ಮತ್ತು ನೃತ್ಯದ […]

ಸಮಗ್ರ ಸುದ್ದಿ

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ

ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿ ನಾಳೆ ಕೊನೆಯ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಲ್ಲಿ ತೀವ್ರ ಕಸರತ್ತು ಆರಂಭಗೊಂಡಿದೆ.ಈಗಾಗಲೇ ಎರಡೂ […]

ಸಮಗ್ರ ಸುದ್ದಿ

ನವೀಕರಿಸಬಹುದಾದ ವಿದ್ಯುತ್‌ ಬಳಕೆಯಲ್ಲಿ ಕರ್ನಾಟಕ ರಾಜ್ಯ ದೇಶಕ್ಕೆ ಮಾದರಿ: ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಡಾ. ರಾಮ್ ಪ್ರಸಾತ್ ಮನೋಹರ್ | ಉತ್ತರದಿಂದ ದಕ್ಷಿಣ ಕರ್ನಾಟಕಕ್ಕೆ ವಿದ್ಯುತ್ ರವಾನಿಸಲು 𝟵 ಗಿಗಾವ್ಯಾಟ್‌ ಗ್ರೀನ್‌ ಎನರ್ಜಿ ಕಾರಿಡಾರ್‌ ಗೆ ಕೇಂದ್ರಕ್ಕೆ ಪ್ರಸ್ತಾವನೆ

ನವದೆಹಲಿ:ಭವಿಷ್ಯದ ವಿದ್ಯುತ್ ಅಗತ್ಯತೆಗಳಿಗೆ ಸಜ್ಜಾಗಿರುವ ಗ್ರಿಡ್ ನಿರ್ಮಾಣ, ಭೌಗೋಳಿಕ ಸವಾಲುಗಳು ಹಾಗೂ ಸಪ್ಲೇ ಚೈನ್‌ ನಿರ್ವಹಣೆಯನ್ನು ಕರ್ನಾಟಕ ಅತ್ಯಂತ ಯಶಸ್ವಿಯಾಗಿ ನಿಭಾಯಿಸುತ್ತಿದೆ. ಸಚಿವರಾದ ಕೆ.ಜೆ. ಜಾರ್ಜ್‌ ಹಾಗೂ ಇಂಧನ ಇಲಾಖೆ ಅಪರ ಮುಖ್ಯಕಾರ್ಯದರ್ಶಿಗಳಾದ ಗೌರವ್‌ […]

ಸಮಗ್ರ ಸುದ್ದಿ

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ | ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು. ಅವರು ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯಲ್ಲಿ […]

ಸಮಗ್ರ ಸುದ್ದಿ

ಜಲಮಂಡಳಿಯಿಂದ ಯುಗಾದಿ ಗಿಫ್ಟ್ – ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ (𝗢𝗧𝗦) ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್ | ಏಪ್ರಿಲ್ 2026 ರಿಂದ 3 ತಿಂಗಳ ಅವಧಿಗೆ (ಏಪ್ರಿಲ್–ಜೂನ್ 2026) ಜಾರಿ

ಬೆಂಗಳೂರು:ಬೆಂಗಳೂರು ನಾಗರೀಕರಿಗೆ ಜಲಮಂಡಳಿಯು ಯುಗಾದಿ ಉಡುಗೊರೆ ನೀಡಿದ್ದು, ದೀರ್ಘಕಾಲದಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಅನುಕೂಲ ಕಲ್ಪಿಸಲು, ಒನ್‌ ಟೈಮ್‌ ಸೆಟಲ್‌ಮೆಂಟ್‌ (𝗢𝗧𝗦 – 𝗢𝗻𝗲 𝗧𝗶𝗺𝗲 𝗦𝗲𝘁𝘁𝗹𝗲𝗺𝗲𝗻𝘁) ಯೋಜನೆಯನ್ನು ಬರುವ ಏಪ್ರಿಲ್‌ […]

ಸಮಗ್ರ ಸುದ್ದಿ

ಆರ್.ಟಿ.ಓ. ಕಚೇರಿಯಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ರಾಮಲಿಂಗಾ ರೆಡ್ಡಿ

ಕಾರವಾರ: ರಾಜ್ಯದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ ಸಂಬಂಧಪಟ್ಟ ಆರ್.ಟಿ.ಓ ಮತ್ತು ಎ.ಆರ್.ಟಿ.ಓ ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ […]

You cannot copy content of this page