ಬೆಂಗಳೂರಿನ ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ |ಅನಧಿಕೃತ ಪ್ರತಿ ಫ್ಲೆಕ್ಸ್ ಗೆ 50 ಸಾವಿರದಿಂದ 1 ಲಕ್ಷ ದಂಡ ವಿಧಿಸಲು ಚಿಂತನೆ
ಬೆಂಗಳೂರು: ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಕ್ಕೆ ಹೊಸ ನೀತಿ ರೂಪಿಸಲು ತೀರ್ಮಾನಿಸಲಾಗಿದ್ದು, ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಜಿಬಿಎ ಪಾಲಿಕೆಗಳ […]
