ಸಮಗ್ರ ಸುದ್ದಿ

ಐಪಿಎಲ್ ಪಂದ್ಯ ಹಿನ್ನೆಲೆ ; ಸುರಕ್ಷತೆ ಕುರಿತಂತೆ ಅಧಿಕಾರಿಗಳು, ಕೆಎಸ್‌ಸಿಎ ಜೊತೆ ಸರ್ಕಾರದ ಮುಖ್ಯಕಾರ್ಯದರ್ಶಿ ಸಭೆ

ಬೆಂಗಳೂರು: ನಾಳೆಯಿಂದ ಐಪಿಎಲ್ ಪಂದ್ಯಾವಳಿ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಕೆಎಸ್‌ಸಿಎ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಸುರಕ್ಷತೆಯ ಕುರಿತಂತೆ ಇಂದು ಮಹತ್ವದ ಸಭೆ ನಡೆಸಿದರು. ಈ ವೇಳೆ […]

ಸಮಗ್ರ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಐಪಿಎಲ್ ಉದ್ಘಾಟನಾ ಪಂದ್ಯ; ಸಾರ್ವಜನಿಕ ಸಾರಿಗೆ ಬಳಸುವಂತೆ ಪೊಲೀಸ್ ಇಲಾಖೆ ಮನವಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್-2026 ರ ಉದ್ಘಾಟನಾ ಪಂದ್ಯ ನಾಳೆ ನಡೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ‍್ಸ್ ಬೆಂಗಳೂರು ಹಾಗೂ ಸನ್ ರೈಸರ‍್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನಲ್ಲಿ ಬಿಗಿ ಬಂದೋಬಸ್ತ್ […]

ಸಮಗ್ರ ಸುದ್ದಿ

ವಾಣಿಜ್ಯ ಎಲ್.ಪಿ.ಜಿ. ಹಂಚಿಕೆ ಹೆಚ್ಚಳ; ಉದ್ಯಮ ವಲಯಕ್ಕೆ ಕೇಂದ್ರ ನೆರವು; ಸಚಿವ ಪ್ರಲ್ಹಾದ ಜೋಶಿ |ತೈಲ ಮೇಲಿನ ಶೇ.10ರಷ್ಟು ಅಬಕಾರಿ ಸುಂಕ ಕಡಿತ; ಪ್ರಧಾನಿ ಜನಪರ ನಿಲುವು

ನವದೆಹಲಿ: ಜಾಗತಿಕ ಬಿಕ್ಕಟ್ಟು, ಸವಾಲಿನ ನಡುವೆಯೂ ಕೇಂದ್ರ ಸರ್ಕಾರ ಪ್ರಸ್ತುತವಾಗಿ ಶೇ.70ರಷ್ಟು ವಾಣಿಜ್ಯ ಎಲ್‌ಪಿಜಿ ಹಂಚಿಕೆ ಹೆಚ್ಚಿಸಿದ್ದರೆ, ಇನ್ನೊಂದೆಡೆ ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಸಹ ಶೇ.10ರಷ್ಟು ಕಡಿತಗೊಳಿಸಿ ಉದ್ಯಮ ವಲಯಕ್ಕೆ ನೆರವಾಗಿದೆ ಎಂದು […]

ಸಮಗ್ರ ಸುದ್ದಿ

ಹಿಂದಿ ಅಂಕಗಳಿಕೆ ಹೊರತಾಗಿಸುವ ತೀರ್ಮಾನ ಐತಿಹಾಸಿಕ- ಬಿಳಿಮಲೆ ಸ್ವಾಗತಾರ್ಹ

ಬೆಂಗಳೂರು: ಹಿಂದಿ ಪರೀಕ್ಷೆಯ ಅಂಕಗಳನ್ನು ಒಟ್ಟು ಅಂಕಗಳಿಕೆಗೆ ಪರಿಗಣಿಸದಂತೆ ಕರ್ನಾಟಕ ಸರ್ಕಾರ ತೆಗೆದುಕೊಂಡಿರುವ ತೀರ್ಮಾನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆಯವರು ಸ್ವಾಗತಿಸಿದ್ದಾರೆ. ಈ ಕುರಿತಂತೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, […]

ಸಮಗ್ರ ಸುದ್ದಿ

ಜಾರಕಬಂಡೆ ಕಾವಲ್ ನಲ್ಲಿ ವಾಯುಪಡೆ ವಶದಲ್ಲಿರುವ 444 ಎಕರೆ ಭೂಮಿ |ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ 64ಎ ಪ್ರಕ್ರಿಯೆ: ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ ಕೂಡಲೇ ಕರ್ನಾಟಕ ಅರಣ್ಯ ಕಾಯಿದೆ 1963ರ ಸೆಕ್ಷನ್ 64 ಎ ಅಡಿ ಪ್ರಕ್ರಿಯೆ […]

ಸಮಗ್ರ ಸುದ್ದಿ

ಇನ್ವೆಸ್ಟ್ ಕರ್ನಾಟಕ ಸಮಾವೇಶ 2026-ದಲ್ಲಿ 100ಕ್ಕೂ ಹೆಚ್ಚು ಉದ್ಯಮಗಳ ಪ್ರತಿನಿಧಿಗಳು ಭಾಗಿ | ರೂ.51,469 ಕೋಟಿ ಹೂಡಿಕೆ ಒಪ್ಪಂದಗಳಿಗೆ ಸಹಿ:ಸಚಿವ ಎಂ. ಬಿ. ಪಾಟೀಲ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ʼ ಇನ್ವೆಸ್ಟ್ ಕರ್ನಾಟಕ ಸಮಾವೇಶ 2026ʼದಲ್ಲಿ ವೈಮಾಂತರಿಕ್ಷ, ವಾಹನ, ಜೈವಿಕ ತಂತ್ರಜ್ಞಾನ ಮತ್ತು ತಯಾರಿಕಾ ವಲಯದ 48 ಬಹುರಾಷ್ಟ್ರೀಯ ಕಂಪನಿಗಳು ರಾಜ್ಯದಲ್ಲಿ ₹51,469 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡಲು […]

ಸಮಗ್ರ ಸುದ್ದಿ

ಬೆಂಗಳೂರು ಹಿತಕ್ಕೆ ನಮ್ಮ ತೀರ್ಮಾನ ಟೀಕಿಸುತ್ತಿರುವವರು, ಮುಂದೆ ಸ್ಮರಿಸುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್| ಓಸಿ, ಸಿಸಿ ವಿಚಾರವಾಗಿ ಸಂಪುಟ ಸಭೆಯಲ್ಲಿ ಶೀಘ್ರ ತೀರ್ಮಾನ

ಬೆಂಗಳೂರು:ಬೆಂಗಳೂರು ನಗರದ ಹಿತಕ್ಕೆ ನಾವು ಕೈಗೊಂಡಿರುವ ಅನೇಕ ತೀರ್ಮಾನಗಳ ಬಗ್ಗೆ ವಿರೋಧ ಪಕ್ಷದವರು ಟೀಕೆ ಮಾಡಬಹುದು, ಮಾಡಲಿ. ಆದರೆ ಮುಂದಿನ ಐದು ವರ್ಷಗಳ ನಂತರ ಡಿ.ಕೆ. ಶಿವಕುಮಾರ್ ಅವರು ಉತ್ತಮ ನಿರ್ಧಾರ ಕೈಗೊಂಡರು ಎಂದು […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಒಂದನೇ ತರಗತಿ ಪ್ರವೇಶಕ್ಕೆ 60 ದಿವಸಗಳ ಸಡಿಲಿಕೆ- ಸಚಿವ ಎಸ್ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದಲ್ಲಿ ಒಂದನೇ ತರಗತಿ ಪ್ರವೇಶಕ್ಕೆ 60 ದಿವಸಗಳ ಸಡಿಲಿಕೆ ನೀಡಲಾಗಿದೆ ಎಂದು ಸಚಿವ ಎಸ್ ಮಧು ಬಂಗಾರಪ್ಪ ಅವರು ವಿಧಾನಸಭೆಯಲ್ಲಿ ತಿಳಿಸಿದರು. ಇಂದು ವಿಧಾನಸಭೆಯ ಕಲಾಪದಲ್ಲಿ ಉತ್ತರಿಸಿದ ಸಚಿವರು, ಈ ಹಿಂದೆ ಒಂದನೇ […]

ಸಮಗ್ರ ಸುದ್ದಿ

ಮಾನವ-ವನ್ಯಜೀವಿ ಸಂಘರ್ಷ, ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ: ಈಶ್ವರ ಖಂಡ್ರೆ |ವನ್ಯಜೀವಿ ದಾಳಿ- ಮೃತರ ಕುಟುಂಬಕ್ಕೆ ಸರ್ಕಾರಿ ನೌಕರಿ ಅವಕಾಶ ಇಲ್ಲ

ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿಂದು […]

ಸಮಗ್ರ ಸುದ್ದಿ

371 (ಜೆ) ಆದೇಶಗಳ ಅನುಷ್ಠಾನ ಕುರಿತ ಸಂಪುಟ ಉಪ ಸಮಿತಿ ಸಭೆ: ಪ್ರಾಂಶುಪಾಲರ 310 ಹುದ್ದೆ ಆಯ್ಕೆ ಪಟ್ಟಿ ಪುನರ್‌ ಪರಿಶೀಲನೆಗೆ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ಥಳೀಯ ವೃಂದ ಮತ್ತು ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂದರ್ಭದಲ್ಲಿ ವಿವಿಧ ನೇಮಕಾತಿ ಪ್ರಾಧಿಕಾರಗಳು ಅನುಸರಿಸಬೇಕಾದ ಕ್ರಮಗಳ ಬಗ್ಗೆ 371 (ಜೆ) […]

You cannot copy content of this page