ಹಣಕಾಸು ಮಸೂದೆ ಮೇಲಿನ ಚರ್ಚೆ | ಲೋಕಸಭೆಯಲ್ಲಿ ರಾಷ್ಟ್ರೀಯ ಭದ್ರತೆ, ಸಹಕಾರಿ ಒಕ್ಕೂಟ, ದಕ್ಷಿಣ ಕನ್ನಡದ ಅಭಿವೃದ್ಧಿ ಪರ ಧ್ವನಿಯೆತ್ತಿದ ಸಂಸದ ಕ್ಯಾ.ಬ್ರಿಜೇಶ್ ಚೌಟ
ನವದೆಹಲಿ:ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಹಣಕಾಸು ವಿಧೇಯಕದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿ, ಹಣಕಾಸು ಶಿಸ್ತು, ತೆರಿಗೆ ಸುಧಾರಣೆ, ರಾಷ್ಟ್ರೀಯ ಭದ್ರತೆ, ಸಹಕಾರಿ ಒಕ್ಕೂಟ ತತ್ವ ಹಾಗೂ […]
