ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು: ಮುಂದಿನ ಎರಡು ತಿಂಗಳಲ್ಲಿ 2023-24 ಮತ್ತು 2024-25ನೇ ಉದ್ಯೋಗಿನಿ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬಜೆಟ್ ಅಧಿವೇಶನದ […]
