ಮಾರ್ಚ್ 6 ರಂದು ರಾಜ್ಯ ಬಜೆಟ್ | ಕಲ್ಯಾಣ, ಕಿತ್ತೂರು ಕರ್ನಾಟಕಕ್ಕೆ ವಿಶೇಷ ಆದ್ಯತೆ – ಪ್ರಿಯಾಂಕ್ ಖರ್ಗೆ
ಬೆಂಗಳೂರು: ಮಾರ್ಚ್ 6 ರಂದು ಮಂಡನೆಯಾಗಲಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಕ್ಕೆ ವಿಶೇಷ ಆದ್ಯತೆ ದೊರಕಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ […]
