ಅಮನಿ ಕೆರೆ ತೋಟಿ ಏತ ನೀರಾವರಿ ಯೋಜನೆ; ರೈತರಿಗೆ ಶೀಘ್ರ ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಬೆಂಗಳೂರು:ಅಮನಿ ಕೆರೆ ತೋಟಿ ಏತ ನೀರಾವರಿ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಬಾಕಿ ಇರುವ ಪರಿಹಾರದ ಬಗ್ಗೆ ಪರಿಶೀಲನೆ ಮಾಡಿ ಶೀಘ್ರವೇ ಪರಿಹಾರವನ್ನು ನೀಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಭರವಸೆ ನೀಡಿದರು. […]
