ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ |ಪ್ರತಿಯೊಬ್ಬರೂ ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಬೇಕು – ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು : ಪ್ರತಿಯೊಬ್ಬರೂ ಜೀವನವನ್ನು ಕ್ರೀಡಾಸ್ಪೂರ್ತಿಯಿಂದ ತೆಗೆದುಕೊಂಡು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ನಮ್ಮ ಜೀವನದ ನಿಜವಾದ ಗುರು ಎಂದರೆ ನಾವೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಹಿಳಾ […]
