ಸಮಗ್ರ ಸುದ್ದಿ

ಸ್ಮಾರಕ ನಿರ್ಮಾಣ ಬೇಡಿಕೆ ಪರಿಶೀಲನೆ: ಈಶ್ವರ ಖಂಡ್ರೆ |ವನ್ಯಜೀವಿ ಚಿಕಿತ್ಸೆಗೆ ಪ್ರಮಾಣಿತ ಮಾನದಂಡ ರೂಪಿಸಲು ಸೂಚನೆ | ಯುವ ಪಶುವೈದ್ಯ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ: ಈಶ್ವರ ಖಂಡ್ರೆ ಭರವಸೆ

ಆನೇಕಲ್: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕುಟುಂಬದವರಿಗೆ […]

ಸಮಗ್ರ ಸುದ್ದಿ

ಕೆಸಿ ವ್ಯಾಲಿ, ಹೆಚ್‌ಎನ್‌ ವ್ಯಾಲಿ ಮತ್ತು ವೃಷಭಾವತಿ ವ್ಯಾಲಿಗಳ ಸಂಸ್ಕರಿಸಿದ ನೀರು ಸಂಪೂರ್ಣ ಸುರಕ್ಷಿತ – ಐ.ಐ.ಎಸ್.ಸಿ ವರದಿಯಿಂದ ದೃಢ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು:ಕೆಸಿ ವ್ಯಾಲಿ, ಹೆಚ್‌ಎನ್‌ ವ್ಯಾಲಿ ಹಾಗೂ ವೃಷಭಾವತಿ ವ್ಯಾಲಿಗಳ ಸಂಸ್ಕರಿಸಿದ ನೀರು ಅತ್ಯುತ್ತಮ ಗುಣಮಟ್ಟದ್ದಾಗಿದ್ದು, ಭಾರತೀಯ ವಿಜ್ಞಾನ ಸಂಸ್ಥೆಯ (𝗜𝗜𝗦𝗰) ವಿಜ್ಞಾನಿಗಳ ಸುದೀರ್ಘ ಸಂಶೋಧನೆಗಳಿಂದ ಇದು ದೃಢಪಟ್ಟಿದೆ. ಈ ಬಗ್ಗೆ ಸಾರ್ವಜನಿಕರು ಯಾವುದೇ ರೀತಿಯ […]

ಸಮಗ್ರ ಸುದ್ದಿ

2026ನೇ ಸಾಲಿನ ಕರ್ನಾಟಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಯ ಭೂಮಿಗಳ (ರಕ್ಷಣೆ ಮತ್ತು ಸಕ್ರಮಾತಿ) ವಿಧೇಯಕ ಅಂಗೀಕಾರ

ಬೆಂಗಳೂರು: 2026ನೇ ಸಾಲಿನ ಕರ್ನಾಟಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಯ ಭೂಮಿಗಳ (ರಕ್ಷಣೆ ಮತ್ತು ಸಕ್ರಮಾತಿ) ವಿಧೇಯಕವು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರವಾಯಿತು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಸದರಿ ವಿಧೇಯಕವನ್ನು […]

ಸಮಗ್ರ ಸುದ್ದಿ

50 ವರ್ಷಗಳ ನಂತರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸಮಗ್ರ ತಿದ್ದುಪಡಿ ಮಾಡುವ ಕಾರ್ಯ ಪ್ರಗತಿಯಲ್ಲಿ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು:ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 50 ವರ್ಷಗಳ ನಂತರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸಮಗ್ರವಾಗಿ ತಿದ್ದುಪಡಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಸಚಿವ ದಿನೇಶ್ […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಮಕ್ಕಳು ಮೊಬೈಲ್ ಬಳಕೆ ನಿಷೇಧಿಸಲು ಕ್ರಮ : ಸಚಿವ ಎಸ್.ಮಧುಬಂಗಾರಪ್ಪ

ಬೆಂಗಳೂರು:ರಾಜ್ಯದಲ್ಲಿ 16 ವರ್ಷದೊಳಗಿನ ಶಾಲಾ ವಿದ್ಯಾರ್ಥಿಗಳಿಗೆ ಸಾಮಾಜಿಕ ಜಾಲತಾಣಗಳನ್ನು ಮತ್ತು ಮೊಬೈಲ್  ಬಳಕೆಯನ್ನು ನಿಷೇಧಿಸಲು ಕ್ರಮಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧುಬಂಗಾರಪ್ಪ ತಿಳಿಸಿದರು. ವಿಧಾನಪರಿಷತ್‍ನ ಅಧಿವೇಶನದಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರುಗಳಾದ […]

ಸಮಗ್ರ ಸುದ್ದಿ

ಒಂದು ವಾರದೊಳಗೆ ವಾಣಿಜ್ಯ ಅಡಿಗೆ ಅನಿಲ ಬಳಸುವವರು ಕಡ್ಡಾಯವಾಗಿ GAIL ನಲ್ಲಿ ನೊಂದಣಿ ಮಾಡಿಸಬೇಕು – ಸಚಿವ ಕೆ.ಹೆಚ್. ಮುನಿಯಪ್ಪ | ರಾಜ್ಯದಲ್ಲಿ ಎಲ್‌ಪಿಜಿ ಸಮಸ್ಯೆ ನಿವಾರಣೆಗೆ ಕ್ರಮ

ಬೆಂಗಳೂರು: ಬ್ಲಾಕ್ ಮಾರ್ಕೆಟ್ ನಿಯಂತ್ರಣ ಹಾಗೂ ಪಾರದರ್ಶಕತೆ ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಎಲ್ಲಾ ಕಮರ್ಷಿಯಲ್ ಸಿಲಿಂಡರ್ ಬಳಕೆದಾರರು GAIL ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು […]

ಸಮಗ್ರ ಸುದ್ದಿ

ವಿಶೇಷ ಚಿಕಿತ್ಸಾ ವಿಧಾನಕ್ಕೆ ಚಾಲನೆ ನೀಡಿದ ಡಾ. ಶರಣಪ್ರಕಾಶ ಪಾಟೀಲ್‌ | ಕರ್ನಾಟಕದ ಲಕ್ಷಾಂತರ ಮಧುಮೇಹ ಪಾದ ರೋಗಿಗಗಳ ಪಾಲಿಕೆ ಆಶಾಕಿರಣವಾದ ಹೈಪರ್‌ಬೇರಿಕ್ ಆಮ್ಲಜನಕ ಚಿಕಿತ್ಸೆ

ಬೆಂಗಳೂರು: ದೇಶದಲ್ಲಿರುವ ಸುಮಾರು 8 ಕೋಟಿ ಮಂದಿ ಮಧುಮೇಹದಿಂದ ಬಳಲುತ್ತಿದ್ದು ಇವರಲ್ಲಿ ಬಹುತೇಕ ಮಂದಿ ಕಾಲುಗಳಿಗೆ ಸಂಬಂಧಿಸಿದ ಮತ್ತೊಂದು ಸಮಸ್ಯೆಯನ್ನೂ ಎದುರಿಸುತ್ತಿದ್ದಾರೆ ಎಂಬುದು ವರದಿಗಳಲ್ಲಿ ಕಂಡುಬಂದಿದೆ. ಮಧುಮೇಹ ಪಾದದ ಹುಣ್ಣು ಅಂದರೆ ಡಯಾಬಿಟಿಕ್‌ ಫುಟ್‌ […]

ಸಮಗ್ರ ಸುದ್ದಿ

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಂಗಳೂರು : ಮುಂದಿನ ಜೂನ್‌ ತಿಂಗಳಿಂದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು. ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ […]

ಸಮಗ್ರ ಸುದ್ದಿ

2026ನೇ ಸಾಲಿನ ಕರ್ನಾಟಕ ವೃತ್ತಿಗಳ ಕಸುಬುಗಳ ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆಗಳ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು: 2026ನೇ ಸಾಲಿನ ಕರ್ನಾಟಕ ವೃತ್ತಿಗಳ ಕಸುಬುಗಳ ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆಗಳ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ವೃತ್ತಿ […]

ಸಮಗ್ರ ಸುದ್ದಿ

ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ, ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ| ಅರಣ್ಯಭೂಮಿ ಮಂಜೂರು ಸಾಧ್ಯವೇ ಇಲ್ಲ: ಈಶ್ವರ ಖಂಡ್ರೆ

ಬೆಂಗಳೂರು: ಮೀಸಲು ಅರಣ್ಯ, ಪರಿಭಾವಿತ ಅರಣ್ಯ, ಸೆಕ್ಷನ್ 4 ಅಧಿಸೂಚನೆಯ ನಂತರ ಯಾವುದೇ ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಪರಿಷತ್ತಿನಲ್ಲಿ […]

You cannot copy content of this page