371 (ಜೆ) ಆದೇಶಗಳ ಅನುಷ್ಠಾನ ಕುರಿತ ಸಂಪುಟ ಉಪ ಸಮಿತಿ ಸಭೆ: ಪ್ರಾಂಶುಪಾಲರ 310 ಹುದ್ದೆ ಆಯ್ಕೆ ಪಟ್ಟಿ ಪುನರ್ ಪರಿಶೀಲನೆಗೆ ಸೂಚನೆ
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ಥಳೀಯ ವೃಂದ ಮತ್ತು ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂದರ್ಭದಲ್ಲಿ ವಿವಿಧ ನೇಮಕಾತಿ ಪ್ರಾಧಿಕಾರಗಳು ಅನುಸರಿಸಬೇಕಾದ ಕ್ರಮಗಳ ಬಗ್ಗೆ 371 (ಜೆ) […]
