ಹೆಣ್ಣು ಧೈರ್ಯದಿಂದ ಇದ್ದರೆ ಮನೆಗೆ ಬೆಳಕಿದ್ದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ | ಸಾಧಕಿಯರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಪ್ರದಾನ
ಬೆಂಗಳೂರು: ಹೆಣ್ಣು ಸ್ವಾಭಿಮಾನದ ಪ್ರತೀಕ, ಹೆಣ್ಣು ಧೈರ್ಯದಿಂದ ಇದ್ದರೆ ಇಡೀ ಮನೆಗೆ ಬೆಳಕಿದ್ದಂತೆ, ಮನೆಯಲ್ಲಿರುವ ಮಕ್ಕಳು, ಗಂಡ, ಅತ್ತೆ ಮಾವ ಎಲ್ಲರೂ ಧೈರ್ಯದಿಂದ ಇರುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ […]
