ಸಮಗ್ರ ಸುದ್ದಿ

ಒಂದು ವಾರದೊಳಗೆ ವಾಣಿಜ್ಯ ಅಡಿಗೆ ಅನಿಲ ಬಳಸುವವರು ಕಡ್ಡಾಯವಾಗಿ GAIL ನಲ್ಲಿ ನೊಂದಣಿ ಮಾಡಿಸಬೇಕು – ಸಚಿವ ಕೆ.ಹೆಚ್. ಮುನಿಯಪ್ಪ | ರಾಜ್ಯದಲ್ಲಿ ಎಲ್‌ಪಿಜಿ ಸಮಸ್ಯೆ ನಿವಾರಣೆಗೆ ಕ್ರಮ

ಬೆಂಗಳೂರು: ಬ್ಲಾಕ್ ಮಾರ್ಕೆಟ್ ನಿಯಂತ್ರಣ ಹಾಗೂ ಪಾರದರ್ಶಕತೆ ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಎಲ್ಲಾ ಕಮರ್ಷಿಯಲ್ ಸಿಲಿಂಡರ್ ಬಳಕೆದಾರರು GAIL ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು […]

ಸಮಗ್ರ ಸುದ್ದಿ

ವಿಶೇಷ ಚಿಕಿತ್ಸಾ ವಿಧಾನಕ್ಕೆ ಚಾಲನೆ ನೀಡಿದ ಡಾ. ಶರಣಪ್ರಕಾಶ ಪಾಟೀಲ್‌ | ಕರ್ನಾಟಕದ ಲಕ್ಷಾಂತರ ಮಧುಮೇಹ ಪಾದ ರೋಗಿಗಗಳ ಪಾಲಿಕೆ ಆಶಾಕಿರಣವಾದ ಹೈಪರ್‌ಬೇರಿಕ್ ಆಮ್ಲಜನಕ ಚಿಕಿತ್ಸೆ

ಬೆಂಗಳೂರು: ದೇಶದಲ್ಲಿರುವ ಸುಮಾರು 8 ಕೋಟಿ ಮಂದಿ ಮಧುಮೇಹದಿಂದ ಬಳಲುತ್ತಿದ್ದು ಇವರಲ್ಲಿ ಬಹುತೇಕ ಮಂದಿ ಕಾಲುಗಳಿಗೆ ಸಂಬಂಧಿಸಿದ ಮತ್ತೊಂದು ಸಮಸ್ಯೆಯನ್ನೂ ಎದುರಿಸುತ್ತಿದ್ದಾರೆ ಎಂಬುದು ವರದಿಗಳಲ್ಲಿ ಕಂಡುಬಂದಿದೆ. ಮಧುಮೇಹ ಪಾದದ ಹುಣ್ಣು ಅಂದರೆ ಡಯಾಬಿಟಿಕ್‌ ಫುಟ್‌ […]

ಸಮಗ್ರ ಸುದ್ದಿ

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಂಗಳೂರು : ಮುಂದಿನ ಜೂನ್‌ ತಿಂಗಳಿಂದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು. ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ […]

ಸಮಗ್ರ ಸುದ್ದಿ

2026ನೇ ಸಾಲಿನ ಕರ್ನಾಟಕ ವೃತ್ತಿಗಳ ಕಸುಬುಗಳ ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆಗಳ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು: 2026ನೇ ಸಾಲಿನ ಕರ್ನಾಟಕ ವೃತ್ತಿಗಳ ಕಸುಬುಗಳ ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆಗಳ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ವೃತ್ತಿ […]

ಸಮಗ್ರ ಸುದ್ದಿ

ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ, ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ| ಅರಣ್ಯಭೂಮಿ ಮಂಜೂರು ಸಾಧ್ಯವೇ ಇಲ್ಲ: ಈಶ್ವರ ಖಂಡ್ರೆ

ಬೆಂಗಳೂರು: ಮೀಸಲು ಅರಣ್ಯ, ಪರಿಭಾವಿತ ಅರಣ್ಯ, ಸೆಕ್ಷನ್ 4 ಅಧಿಸೂಚನೆಯ ನಂತರ ಯಾವುದೇ ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಪರಿಷತ್ತಿನಲ್ಲಿ […]

ಸಮಗ್ರ ಸುದ್ದಿ

10 ಸಾವಿರ ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆ : ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು:ರಾಜ್ಯದಲ್ಲಿ ಸಮಸ್ಯೆಯಾಗಿರುವ ದಿನಬಳಕೆ ಮತ್ತು ವಾಣಿಜ್ಯ ಸಿಲಿಂಡರ್ ಸಮರ್ಪಕ ಪೂರೈಕೆಗಾಗಿ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವರಿಗೆ ಪತ್ರ ಬರೆದಿದ್ದು, ಸ್ಥಳೀಯವಾಗಿ ಸಿಲಿಂಡರ್ ಪೂರೈಸುವ ಸಂಸ್ಥೆಗಳೊಂದಿಗೆ ಖುದ್ದಾಗಿ ಸಭೆ ನಡೆಸಿ ಅಗತ್ಯ ಸಿಲಿಂಡರ್ ಗಳನ್ನು […]

ಸಮಗ್ರ ಸುದ್ದಿ

ಕೇಂದ್ರ ಮತ್ತು ರಾಜ್ಯದ ಸಹಕಾರದಿಂದ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನ:ಬಸವರಾಜ ಬೊಮ್ಮಾಯಿ

ಹಾವೇರಿ: ಭದ್ರಾ ಮೇಲ್ದಂಡೆ ಯೋಜನೆಗೆ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಒಪ್ಪಿಗೆ ನೀಡಿದೆ. ಆದಷ್ಟು ಬೇಗನೇ ಈ ಯೋಜನೆಗೆ ಕಾಯಕಲ್ಪ ಆಗುತ್ತದೆ. ಕೇಂದ್ರ ಮತ್ತು ರಾಜ್ಯದ ಸಹಕಾರದಿಂದ ಭದ್ರಾ ಮೇಲ್ದಂಡೆ ಯೋಜನೆ ಯಶಸ್ವಿಯಾಗುವ ವಿಶ್ವಾಸ […]

ಸಮಗ್ರ ಸುದ್ದಿ

ಸುದೀರ್ಘ ಅವಧಿಗೆ ಸರ್ಕಾರದ ಮುಖ್ಯಸ್ಥರಾಗಿ ಸೇವೆ: ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಮೈಲಿಗಲ್ಲು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಚುನಾಯಿತ ಸರ್ಕಾರದ ಸುದೀರ್ಘ ಕಾಲದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುವ ಮೂಲಕ ದೇಶದ ರಾಜಕೀಯ ವಲಯದಲ್ಲಿ ಹೊಸ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು […]

ಸಮಗ್ರ ಸುದ್ದಿ

ಅನಧಿಕೃತವಾಗಿ ಅಳವಡಿಸಿದ್ದ ಫ್ಲೆಕ್ಸ್ / ಬ್ಯಾನರ್ ತೆರವು ಕಾರ್ಯಾಚರಣೆ: ರಾಜೇಂದ್ರ ಚೋಳನ್

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್/ ಫ್ಲೆಕ್ಸ್ ಗಳನ್ನು ತೆರವುಗೊಳಿಸಲು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ಅವರ […]

ಸಮಗ್ರ ಸುದ್ದಿ

ಚಾಲನಾ ತರಬೇತಿ ಪಡೆದಿದ್ದ 20 ಮಹಿಳೆಯರು ಹಾಗೂ ಮಂಗಳಮುಖಿಯರಿಗೆ ಉಚಿತ ಎಲೆಕ್ಟ್ರಿಕ್‌ ಆಟೋ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು:ಮಹಿಳೆಯರು ಮತ್ತು ಮಂಗಳಮುಖಿರಿಗೆ ಸರ್ಕಾರದಿಂದಲೇ ಸಬ್ಸಿಡಿಯುಕ್ತ ಎಲೆಕ್ಟ್ರಿಕ್‌ ಆಟೋ ಪಡೆದುಕೊಳ್ಳಲು ಬೇಕಾದ ಸಹಾಯ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಬಿ.ಪ್ಯಾಕ್‌ ಹಾಗೂ ಸಿಜಿಐ ಸಹಯೋಗದಲ್ಲಿ ನಗರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ “ಆಟೋ […]

You cannot copy content of this page