ಹೆಚ್‌ಎಂಎಸ್ ಕಾನೂನು ಕಾಲೇಜಿನಲ್ಲಿ ಪದವಿ ಪ್ರದಾನ|ಕಾನೂನಿನ ಆಳವಾದ ಜ್ಞಾನದಿಂದ ಸಮರ್ಥ ‘ವಾದ’ ಮಂಡನೆ ಸಾಧ್ಯ: ಡಿಸಿಎಂ ಪರಮೇಶ್ವರ
ತುಮಕೂರು: ಸಂವಿಧಾನದ ಪೂರ್ವಪೀಠಿಕೆಯಲ್ಲಿ ಸಮಾನತೆಗೆ ಮಹತ್ವ ನೀಡಲಾಗಿದ್ದರೂ, ಕಾನೂನು ಮತ್ತು ಸಮಾಜದ ದೃಷ್ಟಿಯಲ್ಲಿ ಅದು ಎಷ್ಟರ ಮಟ್ಟಿಗೆ ಜಾರಿಯಾಗಿದೆ ಎಂಬ ಬಗ್ಗೆ ಗಂಭೀರ ವಿಶ್ಲೇಷಣೆ ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು […]
