ಮೇ 9 ರಂದು ಯುಹೆಚ್ಎಸ್ ತೋಟಗಾರಿಕೆ ಸಂತೆ
ಬೆಂಗಳೂರು: ಇಲ್ಲಿನ ವಿದ್ಯಾರಣ್ಯಪುರದ ಯಲಹಂಕ ರಸ್ತೆಯ ದೊಡ್ಡಬೆಟ್ಟಹಳ್ಳಿ ಬಸ್ ನಿಲ್ದಾಣ ಹತ್ತಿರದ ಜಿಕೆವಿಕೆಯಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣದಲ್ಲಿ ಪ್ರತಿ ತಿಂಗಳ ಎರಡನೇ ಶನಿವಾರ ಮೇ 09 […]
