ಯುರೋಪ್ ಈಗ ಮತ್ತಷ್ಟು ಹತ್ತಿರ: ಬೆಂಗಳೂರು – ಜ್ಯೂರಿಕ್ ನೇರ ವಿಮಾನ ಅಕ್ಟೋಬರ್‌ನಿಂದ ಆರಂಭ
ಬೆಂಗಳೂರು: ದಕ್ಷಿಣ ಭಾರತದ ಪ್ರಯಾಣಿಕರಿಗೆ, ಅದರಲ್ಲೂ ವಿಶೇಷವಾಗಿ ತಂತ್ರಜ್ಞಾನ ನಗರಿ ಬೆಂಗಳೂರಿಗರಿಗೆ ‘ಸ್ವಿಸ್ ಇಂಟರ್‌ನ್ಯಾಷನಲ್ ಏರ್‌ಲೈನ್ಸ್’ (ಸ್ವಿಸ್) ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಭಾರತ ಮತ್ತು ಸ್ವಿಟ್ಜರ್‌ಲ್ಯಾಂಡ್ ನಡುವಿನ ವಿಮಾನ ಸಂಪರ್ಕವನ್ನು ಮತ್ತಷ್ಟು ಸುಗಮಗೊಳಿಸುವ […]
