ನೀಟ್‌ಗಿಂತ ಕರ್ನಾಟಕದ ಸಿಇಟಿ ಮಾದರಿಯೇ ಸೂಕ್ತ| ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ನ್ಯಾಯಾಲಯದ ನಿರ್ದೇಶನದಲ್ಲಿ ತನಿಖೆಯಾಗಲಿ: ಡಾ.ಶರಣ ಪ್ರಕಾಶ ಪಾಟೀಲ್ ಆಗ್ರಹ
ಬೆಂಗಳೂರು: ಇತ್ತೀಚೆಗೆ ನೀಟ್ ಪ್ರಶ್ನೆ ಸೋರಿಕೆಯಾಗಿದ್ದು, ಇಡೀ ವಿದ್ಯಾರ್ಥಿ ಸಮೂಹಕ್ಕೆ ಮಾಡಿರುವ ಬಹುದೊಡ್ಡ ಅನ್ಯಾಯವಾಗಿದೆ. ವೈದ್ಯರಾಗಬೇಕು ಎಂಬ ಸಾವಿರಾರು ಕನಸುಗಳನ್ನು ಹೊತ್ತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೇಂದ್ರ ಸರ್ಕಾರ ಕೊಳ್ಳಿ ಇಟ್ಟಿದೆ ಎಂದು ವೈದ್ಯಕೀಯ ಶಿಕ್ಷಣ, […]
